ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

Date:

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ಅಧ್ಯಕ್ಷರಾಗಿ ಅರಣ್ಯ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ತಿಳಿಸಿದರು.

ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಈಶ್ವರ್ ಖಂಡ್ರೆ ಅವರ ತಂದೆ ದಿ.ಭೀಮಣ್ಣ ಖಂಡ್ರೆ ಅವರೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು.  

ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಈಶ್ವರ ಖಂಡ್ರೆ ಅವರು ಕಳೆದ ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆ ಜವಾಬ್ದಾರಿ ನಿಭಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಸದಾಶಿವನಗರದ ಅರಮನೆ ರಸ್ತೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾಗೆ ಶಾಮನೂರು ಶಿವಶಂಕರಪ್ಪ ನಿಧನವಾಗುವವರೆಗೂ ಅಧ್ಯಕ್ಷರಾಗಿದ್ದರು. ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಸಚಿವ ಈಶ್ವರ್ ಖಂಡ್ರೆ ಅವರು 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅವಿರೋಧ ಆಯ್ಕೆಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...