ಧಾರವಾಡ | ಸರ್ಕಾರ ʼಗ್ಯಾರಂಟಿʼ ಯೋಜನೆ ನೀಡದಿದ್ದರೂ ಪರವಾಗಿಲ್ಲ, ಮದ್ಯ ಮಾರಾಟ ಬಂದ್‌ ಮಾಡಲಿ

Date:

ರಾಜ್ಯದ 600 ಸಣ್ಣ ಗ್ರಾಮ ಪಂಚಾಯತಿಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ಕೊಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯವಾದದ್ದು, ಕೂಡಲೇ ಮದ್ಯಮಾರಾಟದ ಪರವಾನಿಗೆಗೆ ರದ್ದುಗೊಳಿಸುವಂತೆ ರಾಜ್ಯ ಮಹಿಳಾ ಒಕ್ಕೂಟ ಮತ್ತು ಮದ್ಯನಿಷೇಧ ಆಂದೋಲನ ಕಾರ್ಯಕರ್ತರು ಒತ್ತಾಯಿಸಿದರು.

ಈ ಕುರಿತು ಕಲಘಟಗಿ ತಾಲೂಕು ಘಟಕದ ಕಾರ್ಯಕರ್ತರು ಮದ್ಯಮಾರಾಟ ನಿಷೇಧಿಸುವಂತೆ ತಹಶಿಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ‌ ಮನವಿ ಪತ್ರ ಸಲ್ಲಿಸಿದರು.

“ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತ್ರತ್ವದ ರಾಜ್ಯ ಸರ್ಕಾರ ನಮಗೆ ಐದು ಗ್ಯಾರಂಟಿ ಯೋಜನೆ ನಮಗೆ ಕೊಡದಿದ್ದರೂ ಪರವಾಗಿಲ್ಲ, ಆದರೆ ಮದ್ಯಮಾರಾಟ ಮಾತ್ರ ಸಂಪೂರ್ಣ ಬಂದ್ ಮಾಡಲೇಬೇಕು ಎಂದು ಆಗ್ರಹಿಸಿದ್ದಾರೆ. ಸಾರಾಯಿ ಬಂದ್ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಮದ್ಯ ಮಾರಾಟ ನಿಷೇಧಿಸಬೇಕೆಂದು” ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪಂಚಾಯತಿ ಮಟ್ಟದಲ್ಲಿ ಸಾವಿರ ಹೊಸ ಮದ್ಯದಂಗಡಿಗಳಿಗೆ ಸರ್ಕಾರದಿಂದ ಪ್ರಸ್ತಾವ: ಸಾಣೇಹಳ್ಳಿ ಶ್ರೀ ವಿರೋಧ

ಈ ಬಗ್ಗೆ ಈದಿನ.ಕಾಮ್ ಜೊತೆಗೆ ಕಾರ್ಯಕರ್ತೆ ನಿಂಗಮ್ಮ‌ ಸವಣೂರ ಮಾತನಾಡಿ, ” ಮದ್ಯ ಮಾರಾಟದಿಂದ ಹಲವರು ಕುಡಿತಕ್ಕೆ ಬಲಿಯಾಗಿದ್ದಾರೆ, ಇದರಿಂದ ಅನೇಕ ಸಂಸಾರಗಳು ಬೀದಿಗೆ ಬಂದಿವೆ. ಮದ್ಯಪಾನ‌ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಗೊತ್ತಿದ್ದರೂ ಅನೇಕ ಸೇವಿಸುತ್ತಾರೆ. ಇತ್ತೀಚೆಗೆ ನಮ್ಮ ಸಮಾಜ ಕುಡುಕರ ಸಾಮ್ರಾಜ್ಯವೆಂಬಂತೆ ರೂಪುಗೊಳ್ಳುತ್ತಿರುವುದು ದುರಂತ. ಅಪ್ರಾಪ್ತ ವಯಸ್ಸಿನವರು ಮದ್ಯಪಾನ ದುಶ್ಚಟಕ್ಕೆ ಸಿಲುಕಿ ತಮ್ಮ‌ಬದುಕನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.‌

ಈ ಸಂದರ್ಭದಲ್ಲಿ ಮಹಿಳಾ ಸಂಘಟನೆ, ಮದ್ಯಪಾನ ನಿಷೇಧ ಆಂದೋಲನ ಹಾಗೂ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆಯ ಮಹಿಳೆಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...