ಇಬ್ಬರಿಂದ ರಾಜ್ಯ ಬಿಜೆಪಿಗೆ ಈ ಪರಿಸ್ಥಿತಿ ಬಂದಿದೆ, ದೆಹಲಿಗೆ ತೆರಳಿ ಮಾತನಾಡ್ತೀನಿ: ಬಸನಗೌಡ ಪಾಟೀಲ ಯತ್ನಾಳ್

Date:

  • ಇಬ್ಬರು ಮಹಾನುಭಾವರಿಂದ ಕರ್ನಾಟಕದಲ್ಲಿ ಬಿಜೆಪಿಗೆ ಈ ಪರಿಸ್ಥಿತಿ ಬಂದಿದೆ
  • ವಿಪಕ್ಷ ಉಪನಾಯಕನಿಗೆ ಯಾವ ಅಧಿಕಾರ ಇದೆ: ಬಸನಗೌಡ ಪಾಟೀಲ ಯತ್ನಾಳ

ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಕೆಲ ಬಿಜೆಪಿ ಶಾಸಕರು ದೆಹಲಿ ವರಿಷ್ಠರನ್ನು ಭೇಟಿಯಾಗಲು ಸಜ್ಜಾಗಿದ್ದಾರೆ.

ಸ್ವಪಕ್ಷಕ್ಕೆ ವಿಪಕ್ಷದವರಂತೆ ನಡೆದುಕೊಳ್ಳುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೆಸರು ಈ ಪಟ್ಟಿಯಲ್ಲಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಪ್ರತಿಕ್ರಿಯಿಸಿದ ಯತ್ನಾಳ್, “ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ. ಆದರೆ, ಉಚಿತ ಮಾತ್ರ ಅಲ್ಲ, ಹಣ ಕೊಟ್ಟು ಟಿಕೆಟ್ ಪಡೆದು ಹೋಗಬೇಕು” ಎಂದು ತಿಳಿಸಿದರು.

“ದೆಹಲಿಗೆ ನಾನಾಗಿಯೇ ಹೋಗಬೇಕು ಎಂದುಕೊಂಡಿಲ್ಲ. ಕರೆ ಬಂದ ಮೇಲೆ ಹೋಗುತ್ತೇನೆ. ಶಾಸಕ ರಮೇಶ್ ಜಾರಕಿಹೊಳಿ‌ ಸೇರಿದಂತೆ ಹಲವರಿಗೆ ಹೇಳಿರಬಹುದು. ಇಬ್ಬರು ಮಹಾನುಭಾವರಿಂದ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ದೆಹಲಿಯ ಒಬ್ಬರು, ಕರ್ನಾಟಕ ಒಬ್ಬರು ಇದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಪಕ್ಷ ಉಪನಾಯಕನಾಗಿ ಅರವಿಂದ ಬೆಲ್ಲದ ಆಯ್ಕೆ ವಿಚಾರದ ಬಗ್ಗೆ ಮಾತನಾಡಿ, “ವಿಧಾನಸಭೆ ವಿಪಕ್ಷ ಉಪನಾಯಕನಿಗೆ ಯಾವ ಅಧಿಕಾರ ಇದೆ? ಕೊಡಬೇಕೆಂದು ಕೊಡುತ್ತಿರಬೇಕು ಅಷ್ಟೇ” ಎಂದರು.

ಸಿದ್ಧಗಂಗಾ ಮಠದಲ್ಲಿ ಗುರುಭವನ ಉದ್ಘಾಟನಾ ಕಾರ್ಯಕ್ರಮ ಮುಗಿದ ಬಳಿಕ ಮಾಜಿ ಸಚಿವ ವಿ ಸೋಮಣ್ಣ ಜೊತೆ ಕೆಲ ಅಸಮಾಧಾನಿತ ಶಾಸಕರು ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ, ವಿ ಸೋಮಣ್ಣ, ಅರವಿಂದ ಬೆಲ್ಲದ ದೆಹಲಿಗೆ ತೆರಳಿ ಹೈಕಮಾಂಡ್​ ನಾಯಕರ ಜತೆ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...