ಸರ್ಕಾರಿ ನೌಕರರು ಕೆಂಪು, ಹಳದಿ ಬಣ್ಣದ ಟ್ಯಾಗ್ ಧರಿಸುವುದು ಕಡ್ಡಾಯ, ಸರ್ಕಾರ ಆದೇಶ

Date:

ಸರ್ಕಾರಿ ನೌಕರರು ಈ ಹಿಂದೆ ನೀಲಿ ಬಣ್ಣದ ಐಡಿ ಟ್ಯಾಗ್ ಹಾಕುತ್ತಿದ್ದರು. ಆದರೆ ಇದೀಗ ಸರ್ಕಾರ ಹೊಸ ಸುತ್ತೋಲೆ ಹೊರಡಿಸಿದ್ದು, ಕೆಂಪು ಹಾಗೂ ಹಳದಿ ಬಣ್ಣದ ಟ್ಯಾಗ್‌ ಹಾಕುವುದನ್ನು ಕಡ್ಡಾಯಗೊಳಿಸಿದೆ.

ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿದೆ. ಇಂತಹ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ನೌಕರರು ಕೆಂಪು ಹಾಗೂ ಹಳದಿ ಬಣ್ಣದ ಕೊರಳುದಾರ ( ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಧರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ನಿಗಮ ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲ ಕಚೇರಿಗಳಲ್ಲಿ ಎಲ್ಲ ಅಧಿಕಾರಿಗಳು/ಸಿಬ್ಬಂದಿಗಳಿಗೆ ಕೆಂಪು ಹಳದಿ ಬಣ್ಣದ ಟ್ಯಾಗ್ ಒದಗಿಸಿಕೊಡಬೇಕು ಎಂದು ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂದು ಸಿಎಂ ಸಿದ್ದರಾಮಯ್ಯ ಪದೇ ಪದೆ ಹೇಳುತ್ತಿರುತ್ತಾರೆ. ಇದೀಗ ಸರ್ಕಾರಿ ನೌಕರರ ಐಡಿ ಟ್ಯಾಗ್‌ನಲ್ಲಿ ಕರ್ನಾಟಕದ ಬಾವುಟದ ಬಣ್ಣ ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ಕನ್ನಡಿಗರು ಹೆಮ್ಮೆ ಪಡಬೇಕಾದ ಸಂಗತಿಯಾಗಿದೆ.

WhatsApp Image 2024 08 16 at 4.33.28 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...