ಯಾರು ಮುಖ್ಯಮಂತ್ರಿಯಾಗಬೇಕು ಎಂಬುದು ಹೈಕಮಾಂಡ್ ನಿರ್ಣಯಿಸುತ್ತದೆ: ಎಂ ಬಿ ಪಾಟೀಲ್

Date:

  • ‘ರವಿಕುಮಾರ್ ಗಣಿಗ ಹೇಳಿಕೆ ವೈಯಕ್ತಿಕವಾದದ್ದು’
  • ‘ಹೈಕಮಾಂಡ್ ಇದೆಲ್ಲವನ್ನು ಗಮನಿಸುತ್ತದೆ’

ಎರಡುವರೆ ವರ್ಷದ ಬಳಿಕ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಾರೆ ಎಂಬ ಹೇಳಿಕೆ ವೈಯಕ್ತಿಕವಾಗಿದ್ದು, ಅವರ ಮೇಲಿನ ಪ್ರೀತಿಯಿಂದ ಹೇಳಿರಬಹುದು. ರಾಜ್ಯಕ್ಕೆ ಯಾರು ಮುಖ್ಯಮಂತ್ರಿಯಾಗಬೇಕು, ಯಾರು ಮುಂದುವರಿಯಬೇಕು ಎಂಬುದನ್ನು ನಮ್ಮ ಹೈಕಮಾಂಡ್‌ ನಿರ್ಧರಿಸುತ್ತದೆ ಎಂದು ಸಚಿವ ಎಂ ಬಿ ಪಾಟೀಲ ತಿಳಿಸಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎರಡುವರೆ ವರ್ಷಗಳಾದ ಬಳಿಕ ಮುಖ್ಯಮಂತ್ರಿಯಾಗುವುದು ಗ್ಯಾರಂಟಿ ಎಂದು ಮಂಡ್ಯ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರವಿಕುಮಾರ್ ಗಣಿಗ ಅವರ ಹೇಳಿಕೆಗೆ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

“ಅಸಲಿಗೆ ಬದಲಾವಣೆಯ ಅವಶ್ಯಕತೆ ಇದೆಯಾ, ಇಲ್ಲವಾ, ಸಚಿವ ಸಂಪುಟದಲ್ಲಿ ಯಾರಿರಬೇಕು ಮೊದಲಾದ ಎಲ್ಲ ಸಂಗತಿಗಳನ್ನು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ರಂದೀಪ್ ಸಿಂಗ್ ಸುರ್ಜೆವಾಲಾ ಅವರನ್ನೊಳಗೊಂಡ ಹೈ ಕಮಾಂಡ್ ತೀರ್ಮಾನಿಸುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಐಸ್‌ಲ್ಯಾಂಡ್ ಮಹಿಳೆಯರ ಮುಷ್ಕರದಲ್ಲಿ ಅಡಗಿರುವ ಪಾಠಗಳು

ಕೆಲ ಶಾಸಕರು ತಮ್ಮ ತಮ್ಮ ನಾಯಕರ ಮೇಲಿನ ಪ್ರೀತಿಯಿಂದ ಅವರು ಸಿಎಂ ಆಗಬೇಕು ಅನ್ನುತ್ತಿರುತ್ತಾರೆ. ಹೈಕಮಾಂಡ್ ಅದೆಲ್ಲವನ್ನು ಗಮನಿಸುತ್ತಿರುತ್ತದೆ. ಯಾವುದೇ ನಾಯಕರು ಮುಖ್ಯಮಂತ್ರಿ ವಿಚಾರವನ್ನು ಬಹಿರಂಗವಾಗಿ ಮಾತನಾಡಬಾರದು ಎಂದು ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ಸ್ವತಃ ಡಿಕೆ ಶಿವಕುಮಾರ್ ಕೂಡ ಹೇಳಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...