ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಪತ್ರಕರ್ತ ಎಂ. ನಾಗರಾಜ ಭಾಜನ

Date:

ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತರಾದ ಬೆಂಗಳೂರಿನ ಪ್ರಜಾವಾಣಿಯ ಡೆಪ್ಯೂಟಿ ಎಡಿಟರ್ ಎಂ. ನಾಗರಾಜ ಅವರು ಭಾಜನರಾಗಿದ್ದಾರೆ.

ಪ್ರಶಸ್ತಿಯು ₹15 ಸಾವಿರ ನಗದು ಹಾಗೂ ಫಲಕ ಹೊಂದಿದೆ. ಇದುವರೆಗೆ ಈ ಪ್ರಶಸ್ತಿಯನ್ನು 30 ಹಿರಿಯ ಪತ್ರಕರ್ತರು ಪಡೆದಿದ್ದು, ನಾಗರಾಜ ಅವರು 31ನೇಯವರಾಗಿದ್ದಾರೆ.

ಎಂ. ನಾಗರಾಜ ಅವರು ಮೂಲತಃ ಮೈಸೂರಿನವರು. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಅವರಿಗೆ ಈ ಪ್ರಶಸ್ತಿ ನೀಡಲು ಖಾದ್ರಿ ಶಾಮಣ್ಣ ಟ್ರಸ್ಟ್ ಸಂತಸ ವ್ಯಕ್ತಪಡಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಸದ್ಯದಲ್ಲೇ ನಡೆಯಲಿದೆ. ಕಳೆದ ವರ್ಷ ಬಳ್ಳಾರಿಯಲ್ಲಿ ಪ್ರಜಾವಾಣಿಯ ವಿಶೇಷ ವರದಿಗಾರರಾಗಿದ್ದ ಹೊನಕೆರೆ ನಂಜುಂಡೇಗೌಡರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂ. ನಾಗರಾಜ ಅವರು ಮೈಸೂರು ಮಿತ್ರ, ಮಹಾನಂದಿ, ಸಾಧ್ವಿ ಪತ್ರಿಕೆಗಳಲ್ಲಿ ದುಡಿದು 1993ರಲ್ಲಿ ಪ್ರಜಾವಾಣಿ ಪ್ರವೇಶ ಮಾಡಿದರು. ಮೊದಲು ವರದಿಗಾರ, ಆಮೇಲೆ ಉಪಸಂಪಾದಕ, ಹಾಸನ ಜಿಲ್ಲಾ ವರದಿಗಾರ, ಬೆಂಗಳೂರಿನಲ್ಲಿ ಮುಖ್ಯ ವರದಿಗಾರ, ಹುಬ್ಬಳ್ಳಿ ಆವೃತ್ತಿಯ ಮುಖ್ಯಸ್ಥ ಹಾಗೂ ಬೆಂಗಳೂರಿನಲ್ಲಿ ಸುದ್ದಿ ಸಂಪಾದಕರಾಗಿ 2018ರಿಂದ ಡೆಪ್ಯೂಟಿ ಎಡಿಟರ್ ಆಗಿ ಈಗ ಕಾರ್ಯನಿರ್ವಹಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...