ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Date:

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದು, ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ.

ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ದೇಶಾದ್ಯಂತ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮಕ್ಕೆ‌ ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೇಪಾಳ ಸರ್ಕಾರ ಸಾಮಾಜಿಕ ಜಾಲತಾಣದ ಮೇಲಿನ ನಿಷೇಧವನ್ನು ವಿರೋಧಿಸಿ ನಡೆದ ಭಾರೀ ಪ್ರತಿಭಟನೆ, ಹಿಂಸಾಚಾರ ಹಾಗೂ 25 ಜನರ ಸಾವು ಹಿನ್ನೆಲೆಯಲ್ಲಿ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಮಂಗಳವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ.

ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡುವಂತೆ ಹಾಗೂ ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಕಂಡು ಸೇರಿದಂತೆ ನೇಪಾಳದ ವಿವಿಧೆಡೆ ಯುವಕರು ಪ್ರತಿಭಟಿಸಿದ್ದಾರೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ದೇಶದ ಹಲವೆಡೆ ಕರ್ಪೂ ಜಾರಿಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...