ಚುನಾವಣಾ ಬಾಂಡ್‌ ಪ್ರಕರಣ : ನಿರ್ಮಲಾ ಸೀತಾರಾಮನ್‌ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

Date:

ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆ‌ರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದ್ದು, ಅಕ್ಟೋಬರ್ 22 ಕ್ಕೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.

ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪ ಹಿನ್ನೆಲೆ ನಿರ್ಮಲಾ ಸೀತಾರಾಮನ್ ಸೇರಿ ಬಿಜೆಪಿ ನಾಯಕರ ವಿರುದ್ದ ಬೆಂಗಳೂರಿನ ತಿಲಕ ನಗರ ಪೊಲೀಸ್‌ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.ಈ ಬೆನ್ನಲ್ಲೆ ಎಫ್‌ಐಆ‌ರ್ ರದ್ದು ಕೋರಿ ಬಿಜೆಪಿ ಕಾನೂನು ಘಟಕ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ಮುಂದಿನ ವಿಚಾರಣೆ ತನಕ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಆಸ್ಕರ್ 2025 | ಭಾರತವನ್ನು ಪ್ರತಿನಿಧಿಸಲಿದೆ ‘ಲಾಪತಾ ಲೇಡೀಸ್’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚನೆಗೆ ಮುಂದಾಗಿತ್ತು. ಇದರ ನಡುವೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ದೂರುದಾರ ಆದರ್ಶ್ ಅಯ್ಯರ್ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಕಲಾತ್ತು ವಹಿಸಿದ್ದರು. ನಳಿನ್ ಕುಮಾರ್ ಕಟೀಲ್‌ ಪರ ರಾಘವನ್ ವಾದ ಮಂಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...