ಮೇ 2 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

Date:

ಮೇ.2 ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ.

ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಠಿ ನಡೆಸಲಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಮಧ್ಯಾಹ್ನ 12:30ಕ್ಕೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 21ರಿಂದ ಏಪ್ರಿಲ್ 4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

image 51
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...