ಐತಿಹಾಸಿಕ ದಾಖಲೆಗೆ ಸಿದ್ಧವಾದ ಕೆಆರ್‌ಎಸ್: ಜಲಾಶಯ ಭರ್ತಿಗೆ 5 ಅಡಿ ಬಾಕಿ

Date:

ರಾಜ್ಯದ ಪ್ರಮುಖ ಜಲಾಶಯ ಕೆಆರ್‌ಎಸ್ ಐತಿಹಾಸಿಕ ದಾಖಲೆ ಬರೆಯಲು ಸಿದ್ಧವಾಗುತ್ತಿದೆ. ಸದ್ಯ ಜಲಾಶಯದಲ್ಲಿ 119.40 ಅಡಿ ನೀರಿದ್ದು, ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ.

ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯತ್ತ ಸಾಗುತ್ತಿದ್ದು, ಈಗಾಗಲೇ ಕೆಆರ್‌ಎಸ್ ಜಲಾಶಯ 119.40 ಅಡಿ ತುಂಬಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿ.ಆರ್ ಪಾಟೀಲ್‌ ಆರೋಪಗಳೂ, ಸರ್ಕಾರದ ನೈತಿಕತೆಯೂ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1932ರಲ್ಲಿ ಜಲಾಶಯ ನಿರ್ಮಾಣವಾದಾಗಿನಿಂದ ಮೊದಲ ಬಾರಿಗೆ ಜೂನ್‌ ತಿಂಗಳಲ್ಲಿ ಇಷ್ಟೊಂದು ಪ್ರಮಾಣದ ನೀರು ಸಂಗ್ರಹವಾಗುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ. ಸಾಮಾನ್ಯವಾಗಿ ಜುಲೈ ಅಂತ್ಯ ಅಥವಾ ಆಗಸ್ಟ್‌ನಲ್ಲಿ ಜಲಾಶಯ ಭರ್ತಿಯಾಗುತ್ತಿತ್ತು. ಆದರೆ ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಕೆಆರ್‌ಎಸ್ ಜಲಾಶಯ 119.40 ಅಡಿ ಭರ್ತಿಯಾಗಿದೆ.

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೃಷ್ಣರಾಜ ಸಾಗರ ಜಲಾಶಯ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಸದ್ಯ 13,359 ಕ್ಯುಸೆಕ್ ಒಳಹರಿವಿದ್ದು, ಭರ್ತಿಯಾಗುವ ಸಮಯದಲ್ಲಿ ಒಳಹರಿವು ಕಡಿಮೆಯಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 42.291 ಟಿಎಂಸಿ ನೀರು ಸಂಗ್ರಹವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...