ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿಗೆ ಎದೆನೋವು, ಆಸ್ಪತ್ರೆಗೆ ದಾಖಲು

Date:

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ತೀವ್ರ ಬಳಲಿಕೆ ಮತ್ತು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು (ಜು.19) ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಾಗಲಕೋಟೆ ಕೆರೂಡಿ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ವಾಮೀಜಿ ಅವರಿಗೆ ತಲೆನೋವು, ವಾಂತಿ, ಎದೆನೋವು ತೊಂದರೆ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

“ಸ್ವಾಮೀಜಿ ಎರಡು ದಿನದಿಂದ ಸರಿಯಾಗಿ ಊಟ ಮಾಡಿರಲಿಲ್ಲ. ಒಂದಿಷ್ಟು ಯೋಚನೆಯಲ್ಲಿ ಮುಳುಗಿದ್ದರು. ಬೆಳಿಗ್ಗೆ ವಾಂತಿ ಮತ್ತು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ” ಎಂದು ಸ್ವಾಮೀಜಿ ಆಪ್ತ ದೀಪಕ್‌ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...