ಬರಪರಿಹಾರ ಕಾಮಗಾರಿ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಿದ್ದರಾಮಯ್ಯ

Date:

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬರಪರಿಹಾರ ಜನರನ್ನು ಇದುವರೆಗೆ ತಲುಪಿಲ್ಲ ಎಂಬ ಕುಮಾರಸ್ವಾಮಿಯವರ ಟೀಕೆಗೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.

“ಬರಪರಿಹಾರದ ಕಾಮಗಾರಿಗಳಿಗೆ ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಸುಮಾರು 800 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು, ಮೇವು ಸೇರಿದಂತೆ ಇತರೆ ಬರಪರಿಹಾರ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತದೆ. ಕೇಂದ್ರಸರ್ಕಾರಕ್ಕೆ ಬರಪರಿಹಾರ ಕೋರಿ ಮನವಿ ಸಲ್ಲಿಸಿದ್ದರೂ, ಅಲ್ಲಿಂದ ಯಾವುದೇ ರೀತಿಯ ಪರಿಹಾರ ಇನ್ನೂ ತಲುಪಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನವದೆಹಲಿಯಿಂದ ಪಕ್ಷದ ವರಿಷ್ಠರಾದ ರಣದೀಪ್ ಸುರ್ಜೆವಾಲ ಅವರು ಬೆಂಗಳೂರಿಗೆ ಆಗಮಿಸಿದ್ದು, ಅವರ ನೇತೃತ್ವದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಮೊದಲನೇ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...