ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್‌ಗೆ ಅಪಘಾತ; ಏರ್‌ ಆ್ಯಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ಕರೆತಂದ ಸರ್ಕಾರ

Date:

ಪಂಜಾಬ್‌ಗೆ ತೆರಳಿದ್ದ ರೈತ ಹೋರಾಟಗಾರ ಕುರುಬೂರು ಶಾಂತಕುಮಾರ್‌ ಅವರಿದ್ದ ಕಾರು ಪಟಿಯಾಲ ಬಳಿ ಅಪಘಾತಕ್ಕೀಡಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಏರ್‌ ಆ್ಯಂಬುಲೆನ್ಸ್‌ ಮೂಲಕ ಕರ್ನಾಟಕ ಸರ್ಕಾರ ಬೆಂಗಳೂರಿಗೆ ಕರೆತಂದಿದೆ.

ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಭಾಗಿಯಾಗಲು ಕುರುಬೂರು ಶಾಂತಕುಮಾರ್ ಪಂಜಾಬ್‌ಗೆ ತೆರಳಿದ್ದರು. ಮೂರು ದಿನಗಳ ಹಿಂದೆ ಅಪಘಾತ ಸಂಭವಿಸಿತ್ತು. ಅವರಿಗೆ ಪಟಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ, ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯು, “ಶಾಂತಕುಮಾರ್ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಪಘಾತದ ಬಗ್ಗೆ ಮಾಹಿತಿ ಪಡೆದ ಸಿದ್ದರಾಮಯ್ಯ ಅವರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅವರ ಸೂಚನೆ ಮೇರೆಗೆ ಅಧಿಕಾರಿಗಳು ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದರು. ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ” ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...