ರಾಷ್ಟ್ರಕವಿ ಕುವೆಂಪು ಅವರಿಗೆ ʼಭಾರತ ರತ್ನʼ: ಕೇಂದ್ರಕ್ಕೆ ಸಚಿವ ಸಂಪುಟ ಶಿಫಾರಸು

Date:

ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಅವರಿಗೆ ಮರಣೋತ್ತರವಾಗಿ ʼಭಾರತ ರತ್ನʼ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಭೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಕೇಂದ್ರ ಸರಕಾರ ಮರಣೋತ್ತರವಾಗಿ ʼಭಾರತ ರತ್ನʼ ಪ್ರಶಸ್ತಿ ನೀಡುವಂತೆ ರಾಜ್ಯ ಸರಕಾರ ಶಿಫಾರಸು ಮಾಡಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ, ದಸರಾ, ಗಣೇಶ ಮತ್ತು ಅಶೋಕ್ ಮೋಚಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಯುಗದ ಕವಿ,ಜಗದ ಕವಿ ಎಂದೇ ಖ್ಯಾತರಾಗಿರುವ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಕೇಳದವರಿಲ್ಲ. ಅವರು ಕನ್ನಡ ಸಾಹಿತ್ಯ, ಸಂಸ್ಕೃತಿಯ ಶತ ಪುರುಷರೂ ಆಗಿದ್ದು,ಮರಣೋತ್ತರವಾಗಿ ʼಭಾರತ ರತ್ನʼ ಪ್ರಶಸ್ತಿ ನೀಡಲು ಕೇಂದ್ರಕ್ಕೆ ರಾಜ್ಯವು ಶಿಫಾರಸು ಮಾಡಿದೆ ಎಂದು ನುಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...