BREAKING NEWS | ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

Date:

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತಿರುವ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌ ವಿ ಅನಂತ ಸುಬ್ಬರಾವ್ ಅವರು ನಿಧನರಾಗಿದ್ದಾರೆ. 82 ವರ್ಷದ ಸುಬ್ಬರಾವ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ಹಾಸನ ಜಿಲ್ಲೆಯ ಅರಕಲಗೂಡಿನವರಾದ ಸುಬ್ಬರಾವ್ ಅವರು ಭಾರತೀಯ ಜೀವ ವಿಮಾ ನಿಗಮದ (LIC) ಮೂಲಕ ಕಾರ್ಮಿಕ ಚಳವಳಿಗೆ ಪಾದಾರ್ಪಣೆ ಮಾಡಿದ್ದರು. ಕಾರ್ಮಿಕರ ಹಕ್ಕುಗಳ ಪರವಾಗಿ ರಾಜಿ ಮಾಡಿಕೊಳ್ಳದ ಹೋರಾಟಗಾರರೆಂದೇ ಹೆಸರುವಾಸಿಯಾಗಿದ್ದಾರೆ.

ಇದನ್ನು ಓದಿದ್ದೀರಾ? ರಾಮನಗರ | ಬೀಡಿ ಕಾರ್ಮಿಕರಿಗೆ ಸಿಗದ ಮೂಲ ಸೌಲಭ್ಯ: ಹಕ್ಕುಗಳ ಬಗ್ಗೆ ತಿಳಿಸಿದ ಮುಖಂಡರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಸುಬ್ಬರಾವ್ ಅವರು, ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC) ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು.

ಸಾರಿಗೆ ನೌಕರರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ (Arrears) ಪಾವತಿ ಮತ್ತು ನಾಲ್ಕು ಸಾರಿಗೆ ನಿಗಮಗಳ ವಿಲೀನಕ್ಕಾಗಿ ನಿರಂತರವಾಗಿ ಧ್ವನಿ ಎತ್ತಿ ಹೋರಾಡಿದವರು ಅನಂತ ಸುಬ್ಬರಾವ್.

ಇನ್ನು ಸಾರಿಗೆ ನೌಕರರ ಮುಖಂಡ ಸುಬ್ಬರಾವ್ ನಿಧನರಾದ ಕಾರಣ ನಾಳೆ ನಡೆಯಲಿದ್ದ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...