ಮೈಸೂರು: ಮುಡಾ ಕಚೇರಿ, ಸಿದ್ದರಾಮಯ್ಯ ಬಾಮೈದನ ಮನೆ ಮೇಲೆ ಇ.ಡಿ ದಾಳಿ

Date:

ಮುಡಾ ಸೈಟ್‌ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಹಾಗೂ ತಹಸೀಲ್ದಾರ್‌ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ ದೂರು ಆಧರಿಸಿ ಈ ದಾಳಿ ನಡೆಸಲಾಗಿದೆ. ಬೆಳಗ್ಗೆ 11:30 ಕ್ಕೆ ದಾಳಿ ಇ.ಡಿ ದಾಳಿ ನಡೆಸಿದೆ. ಮುಡಾ ಅಧಿಕಾರಿಗೆ ಸಮನ್ಸ್ ನೀಡಿದರೂ ದಾಖಲೆ ಕೊಡದ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದಾರೆ.ಇ.ಡಿಯ 20ಕ್ಕೂ ಹೆಚ್ಚು ಸಿಬ್ಬಂದಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಮೈದ ದೇವರಾಜ್‌ ಮನೆ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮಹಾ’ ಚುನಾವಣೆಗಾಗಿ ಒಂದಾದ ಮನುವಾದಿಗಳು, ಒಂದಾಗದ ಜಾತ್ಯತೀತರು

ಕೆಂಗೇರಿಯಲ್ಲಿರುವ ಪ್ರಕರಣದ ನಾಲ್ಕನೇ ಆರೋಪಿ ದೇವರಾಜು ಮನೆಯ ಮೇಲೂ ಇ.ಡಿ ದಾಳಿ ನಡೆಸಿದೆ. ಮೈಸೂರು ತಹಸೀಲ್ದಾರ್ ಕಚೇರಿಗೆ ನಾಲ್ಕು ಜನ ಇಡಿ ಅಧಿಕಾರಿಗಳು ತೆರಳಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮೈಸೂರು ತಾಲೂಕು ವ್ಯಾಪ್ತಿಯಲ್ಲಿನ ಭೂಮಿ ಮಂಜೂರಾದ ಬಗ್ಗೆ ದಾಖಲೆ ಪಡೆದುಕೊಳ್ಳಲು ಹೋಗಿದ್ದಾರೆ.

ಇತ್ತೀಚಿಗಷ್ಟೆ ಮುಡಾ ಅಧ್ಯಕ್ಷ ಮರೀಗೌಡ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಅನಾರೋಗ್ಯದ ನೆಪ ಹೇಳಿ ರಾಜೀನಾಮೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...