ಪ್ರಧಾನಿಯಲ್ಲ, ಮೂರು ಲೋಕಕ್ಕೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಿ: ಸಿ ಟಿ ರವಿ ಲೇವಡಿ

Date:

ಕಾಂಗ್ರೆಸ್‌ನ ಇಂದಿನ ಪರಿಸ್ಥಿತಿ ನೋಡಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ 50 ಸ್ಥಾನ ಗೆಲ್ಲುವುದು ಕಷ್ಟ. ಇಂತಹ ಸ್ಥಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಮಾಡ್ತೀವಿ ಅಂದ್ರೇನು? ಮಾಡಲ್ಲ ಅಂದ್ರೇನು? ಬೇಕಾದರೆ ಮೂರು ಲೋಕಕ್ಕೂ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಿ ಎಂದು ಸಿ ಟಿ ರವಿ ಲೇವಡಿ ಮಾಡಿದರು.

ಚಿಕ್ಕಮಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಪಾತಾಳ, ದೇವ, ಭೂಲೋಕ ಮೂರಕ್ಕೂ ಖರ್ಗೆ ಅವರನ್ನು ಮಾಡಲಿ. ಹೇಗೂ 50 ದಾಟಲ್ಲ. ಇದರ ಮೇಲೆ ಏನೂ ಹೇಳೋಣ ಇವರ ಬಗ್ಗೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತರನ್ನು ಯಾಕೆ ಸಿಎಂ ಮಾಡಿಲ್ಲ?

“ಕಾಂಗ್ರೆಸ್​ಗೆ ಬಹುಮತ ಬಂದಾಗ ಯಾಕೆ ದಲಿತರನ್ನು ಸಿಎಂ ಮಾಡಲ್ಲ. ಈ ಬಾರಿ ಏಕೆ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕಿತ್ತು. ಈ ಹಿಂದೆ ಪರಮೇಶ್ವರ್ ಎಲ್ಲಿ ಸಿಎಂ ಆಗ್ತಾರೋ ಅಂತ ಷಡ್ಯಂತ್ರ, ಹಣ, ಜಾತಿಯಿಂದ ಸೋಲಿಸಿದರು” ಎಂದು ಹೇಳಿದರು.

“ಚುನಾವಣೆ ಪೂರ್ವ ಡಿಕೆ ಶಿವಕುಮಾರ್ ಅವರೇ ಖರ್ಗೆ ಸಿಎಂ ಆಗಲಿ ಎಂದಿ‌ದ್ದರು. ಸುಮಾರು ಜನ ಅವರ ಮಾತನ್ನು ನಂಬಿ ಖರ್ಗೆ ಸಿಎಂ ಆಗ್ತಾರೆ ಅಂತ ಓಟು ಹಾಕಿದ್ರು. ಮೆಜಾರಿಟಿ ಬಂದ ಮೇಲೆ ಖರ್ಗೆ ಅವರೂ ಇಲ್ಲ, ಖರ್ಗೆ ಅವರ ಹೆಸರೂ ಇಲ್ಲ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...