ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ ಯತ್ನಾಳ್: ಸಿದ್ದರಾಮಯ್ಯ

Date:

ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕೊರೋನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಡಿ.28) ಬಿಜೆಪಿ ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಡಿರುವ ಪ್ರಸ್ತಾಪದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಈ ರೀತಿ ತಿಳಿಸಿದರು.

ಕನ್ನಡ ನಾಮಫಲಕ ಕಡ್ಡಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡಪರ ಸಂಘಟನೆಗಳು ಕನ್ನಡ ನಾಮಫಲಕ ಹಾಕಬೇಕೆನ್ನುವ ಬಗ್ಗೆ ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, “ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಕ್ಕೂ ಸರ್ಕಾರದ ವಿರೋಧವಿಲ್ಲ. ಸಂಘಟನೆಗಳು ಶಾಂತಿಯುತ ಪ್ರತಿಭಟನೆಗಳನ್ನು ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

“ಆದರೆ ಕಾನೂನನ್ನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಂದು ಬಿಬಿಎಂಪಿ, ಪೊಲೀಸ್ ಇಲಾಖೆಗಳ ಜೊತೆ ಈ ವಿಷಯದ ಬಗ್ಗೆ ಸಭೆ ನಡೆಸಲಾಗುತ್ತದೆ. ಬೇರೆ ಭಾಷೆಯ ಬಗ್ಗೆ ವಿರೋಧವಿಲ್ಲವಾದರೂ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...