ಮಂಡ್ಯ, ಯಾದಗಿರಿಯಲ್ಲಿ ಲಿಥಿಯಂ ಸಂಪನ್ಮೂಲ ಪತ್ತೆ: ಕೇಂದ್ರ ಸಚಿವ

Date:

ಮಂಡ್ಯ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಲಿಥಿಯಂ ಸಂಪನ್ಮೂಲ ಇರುವುದನ್ನು ಪರಮಾಣು ಖನಿಜ ನಿರ್ದೇಶನಾಲಯ (ಎಎಂಡಿ) ಪತ್ತೆ ಹಚ್ಚಿದೆ ಎಂದು ಅಣುಶಕ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು.

ರಾಜ್ಯಸಭೆಯಲ್ಲಿ ಗುರುವಾರ ಲಿಖಿತ ಉತ್ತರ ನೀಡಿರುವ ಜಿತೇಂದ್ರ ಸಿಂಗ್, ‘ಲಿಥಿಯಂ ಸಂಪನ್ಮೂಲಗಳನ್ನು ಗುರುತಿಸಲು ಮತ್ತು ಅಂದಾಜು ಮಾಡಲು ಯಾದಗಿರಿ ಜಿಲ್ಲೆಯಲ್ಲಿ ಪ್ರಾಥಮಿಕ ಸಮೀಕ್ಷೆ ಮತ್ತು ಸೀಮಿತ ಭೂಗರ್ಭದ ಅನ್ವೇಷಣೆಯನ್ನು ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲೆಯ ಮರಳಗಾಲ – ಅಲ್ಲಾಪಟ್ಟಣ ಪ್ರದೇಶದಲ್ಲಿ 1600 ಟನ್‌ಗಳಷ್ಟು ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ’ ಎಂದರು.

ಆಧುನಿಕ ತಂತ್ರಜ್ಞಾನದಲ್ಲಿ ಲಿಥಿಯಂ ಲೋಹವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತದೆ. ಸೆರಾಮಿಕ್ಸ್, ಗ್ಲಾಸ್, ದೂರ ಸಂಪರ್ಕ ಹಾಗೂ ಏರೋಸ್ಪೇಸ್ ಉದ್ಯಮದಲ್ಲಿ ಇದನ್ನು ಬಳಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾವಡ್ ಯಾತ್ರೆ ವೇಳೆ ಅಂಗಡಿ ಮಾಲೀಕರ ಹೆಸರುಳ್ಳ ಫಲಕ ಹಾಕಲು ಆದೇಶ; ‘ಸಂವಿಧಾನದ ಮೇಲಿನ ದಾಳಿ’ ಎಂದ ಪ್ರಿಯಾಂಕಾ

ಪರಮಾಣು ಶಕ್ತಿ ಇಲಾಖೆಯ ವಿಭಾಗವಾದ ಅನ್ವೇಷಣೆ ಮತ್ತು ಸಂಶೋಧನೆಯ ಪರಮಾಣು ಖನಿಜಗಳ ನಿರ್ದೇಶನಾಲಯ(ಎಎಂಡಿ) ಲಿಥಿಯಂಅನ್ನು ಪತ್ತೆ ಮಾಡಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ ಭಾಗಗಳಲ್ಲಿನ ಸಂಭಾವ್ಯ ಭೂವೈಜ್ಞಾನಿಕ ಸ್ಥಳಗಳಲ್ಲಿ ಎಎಂಡಿ ಲಿಥಿಯಂಗಾಗಿ ಸಂಶೋಧನೆ ನಡೆಸುತ್ತಿದೆ. ರಾಜಸ್ಥಾನ, ಬಿಹಾರ ಮತ್ತು ಆಂಧ್ರಪ್ರದೇಶದಲ್ಲಿರುವ ಪ್ರಮುಖ ಸ್ಥಳಗಳು ಮತ್ತು ಒಡಿಶಾ, ಛತ್ತೀಸ್‌ಗಢ, ಕರ್ನಾಟಕದಲ್ಲಿನ ಕೆಲವು ಪ್ರದೇಶಗಳಲ್ಲಿ ಲಿಥಿಯಂ ಸಂಪನ್ಮೂಲಗಳಿವೆ ಎಂದು ಸಚಿವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...