ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

Date:

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕೋರ್ಟ್ ಸೂಚನೆ ಮೇರೆಗೆ ಶಾಸಕ ರಾಜೇಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಎಫ್‌ಐಆರ್ ದಾಖಲು ಬೆನ್ನಲ್ಲೇ ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದದಲ್ಲಿ ಶಾಸಕರ ಪತ್ನಿ ಪುಷ್ಪ ಮತ್ತು ಮಗನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಬಿಜೆಪಿ ಮುಖಂಡ ದಿನೇಶ್ ಹೊಸೂರು ರಾಜೇಗೌಡ ವಿರುದ್ಧ ದೂರು ದಾಖಲಿಸಿದ್ದಾರೆ. ಟಿ.ಡಿ.ರಾಜೇಗೌಡ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಆಸ್ತಿ ಘೋಷಣೆ ಮಾಡದ ಹಿನ್ನೆಲೆಯಲ್ಲಿ ದೂರು ನೀಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...