ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರಾಗಿ ಮಧುಸೂದನ್ ಆ‌ರ್.ನಾಯ್ಕ ನೇಮಕ

Date:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಮಧುಸೂದನ್ ಆ‌ರ್.ನಾಯ್ಕ ಅವರನ್ನು ನೇಮಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಜಯಪ್ರಕಾಶ್ ಹೆಗ್ಡೆ ನಂತರ ಖಾಲಿ ಉಳಿದಿದ್ದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಅಡ್ವೊಕೇಟ್ ಜನರಲ್ ಮಧುಸೂದನ್ ಆರ್.ನಾಯಕ್ ಅವರನ್ನು ಸರಕಾರ ನೇಮಿಸಿದೆ.

ಅವರು ಹಿರಿಯ ವಕೀಲರು ಮತ್ತು ಅಡ್ವೊಕೇಟ್ ಜನರಲ್ ಆಗಿದ್ದರು. ಮಧುಸೂದನ್ ಆರ್. ನಾಯ್ಕ ಅವರು ಅಧ್ಯಕ್ಷರಾಗಿ ಕಾರ್ಯಭಾರ ವಹಿಸಿಕೊಂಡ ದಿನದಿಂದ ಮುಂದಿನ ಮೂರು ವರ್ಷಗಳವರೆಗೆ ಅಧಿಕಾರ ಅವಧಿ ಇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...