ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು

Date:

ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ 2025ರ ಸೆ. 18ರಂದು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಸೋಮವಾರ (ನ.17) ರದ್ದುಪಡಿಸಿದೆ.

ಗಡಿಪಾರು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾ.ಸೂರಜ್ ಗೋವಿಂದರಾಜು ಪೀಠ ನಡೆಸಿತು. ವಿಚಾರಣೆ ವೇಳೆ ಗಡಿಪಾರು ಅಗತ್ಯ ಇದ್ದರೆ ಮತ್ತೊಮ್ಮೆ ಹೊಸದಾಗಿ ಕಾನೂನಿನ ಪ್ರಕಾರವಾಗಿ 15 ದಿನದ ಒಳಗಡೆ ಆದೇಶ ಮಾಡಲು ಪುತ್ತೂರು ಎಸಿಗೆ ಹೈಕೋರ್ಟ್ ಅವಕಾಶ ನೀಡಿದೆ.

ಹೊಸದಾಗಿ ವಿಚಾರಣೆ ನಡೆಸಿ ಸೂಕ್ತ ಕಾರಣ, ಸೆಕ್ಷನ್ ಗಳೊಂದಿಗೆ 15 ದಿನಗಳಲ್ಲಿ ಹೊಸ ಆದೇಶ ಹೊರಡಿಸುವಂತೆ ಪುತ್ತೂರು ಉಪವಿಭಾಗಾಧಿಕಾರಿಗೆ ಪೀಠ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ?

ತಿಮರೋಡಿಯನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿತ್ತು. ಗಡಿಪಾರು ಆದೇಶವನ್ನು ಮಹೇಶ್ ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...