ಮೆಕ್ಕೆಜೋಳ ಖರೀದಿ ಗರಿಷ್ಠ ಮಿತಿಯನ್ನು 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ

Date:

ರೈತರಿಂದ ಮೆಕ್ಕೆಜೋಳ ಖರೀದಿ ಗರಿಷ್ಠ ಮಿತಿಯನ್ನು ರಾಜ್ಯ ಸರ್ಕಾರವು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ಭಾನುವಾರ ಆದೇಶ ಹೊರಡಿಸಿದೆ. ಮೆಕ್ಕೆಜೋಳ ಖರೀದಿಗೆ ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆ ಸರ್ಕಾರ ಈ ಆದೇಶ ಹೊರಡಿಸಿದೆ.

ಪ್ರತಿ ಕ್ವಿಂಟಾಲ್‌ಗೆ 2,400 ರೂ. ಬೆಂಬಲ ಬೆಲೆಯಲ್ಲಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಗರಿಷ್ಠ 20 ಕ್ವಿಂಟಾಲ್‌ ಮಿತಿಯನ್ನು ವಿಧಿಸಿ ಡಿಸೆಂಬರ್ 2ರಂದು ಸಹಕಾರ ಇಲಾಖೆಯು ಆದೇಶ ಹೊರಡಿಸಿತ್ತು.

ಇದನ್ನು ಓದಿದ್ದೀರಾ? ಬೆಳಗಾವಿ : ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಕ್ಕೆ ರೈತ ಸಂಘಗಳ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಿತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ರಾಜ್ಯದ ಹಲವೆಡೆ ರೈತರು ಪ್ರತಿಭಟನೆ ನಡೆಸಿದ್ದರು. ವಿಶೇಷವಾಗಿ ಹಾವೇರಿ, ಗದಗ ಮತ್ತು ವಿಜಯಪುರದಲ್ಲಿ, ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರ ವಿಳಂಬ ಮಾಡುತ್ತಿದೆ ಎಂದು ರೈತರು ಪ್ರತಿಭಟನೆ ನಡೆಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...