ಮೈಕ್ರೋ ಫೈನಾನ್ಸ್‌ ಕಿರುಕುಳ | ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸ್ತು

Date:

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲ ಪಡೆದವರಿಗೆ ಕಿರುಕುಳ ನೀಡುವುದನ್ನು ತಡೆಯಲು ರಾಜ್ಯ ಸರ್ಕಾರ ಹೊರಡಿಸಲು ಮುಂದಾದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅಸ್ತು ಎಂದಿದ್ದಾರೆ.

ಈ ಹಿಂದೆ ರಾಜ್ಯ ಸರ್ಕಾರವು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದರು ಮತ್ತು ಮರುಪರಿಶೀಲನೆಗೆ ಸೂಚಿಸಿದ್ದರು. ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ಸರ್ಕಾರ ರಾಜಭವನಕ್ಕೆ ಕಳುಹಿಸಿತ್ತು.‌

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌; ಜನಪರ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರ ನಡೆ ಸರ್ವಥಾ ಸರಿಯಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡ್ಡಿ, ಚಕ್ರಬಡ್ಡಿ ಹಾಕುವ ಮೈಕ್ರೋ ಫೈನಾನ್ಸ್ ಕಿರುಕುಳದಿಂದಾಗಿ ಹಲವಾರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಹಾಗೆಯೇ ಹಲವು ಮಂದಿ ಸಾಲಗಾರ ನೀಡಿದವರ ಕಾಟದಿಂದ ತಪ್ಪಿಸಿಕೊಳ್ಳಲು ಊರು ತೊರೆದು ಹೋಗಿರುವ ಘಟನೆಗಳು ನಡೆದಿದೆ. ಇವೆಲ್ಲವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರವು ವಿಶೇಷ ಸಚಿವ ಸಂಪುಟ ಸಭೆ ಕರೆದು, ಹಲವು ನಿಯಮಗಳೊಂದಿಗೆ ಸುಗ್ರೀವಾಜ್ಞೆ ಮಸೂದೆ ರಚಿಸಿತ್ತು. ರಾಜ್ಯಪಾಲರ ಅಂಕಿತಕ್ಕಾಗಿ ರಾಜಭವನಕ್ಕೆ ಕಳುಹಿಸಿತ್ತು.

10 ವರ್ಷಗಳ ಶಿಕ್ಷೆ ಮತ್ತು 5 ಲಕ್ಷ ದಂಡವನ್ನು ಸುಗ್ರೀವಾಜ್ಞೆಯನ್ನು ಉಲ್ಲೇಖಿಸಲಾಗಿತ್ತು. ಆದರೆ ಇದು ಅತಿಯಾಗಿದೆ ಎಂದು ರಾಜ್ಯಪಾಲರು ಉಲ್ಲೇಖಿಸಿರುವುದಾಗಿ ಸಿಎಂ ಕಚೇರಿ ತಿಳಿಸಿದೆ. ಹಾಗೆಯೇ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಬಳಸಬಹುದಿತ್ತು ಎಂದೂ ತಿಳಿಸಿದ್ದರು.

ನಿಯಮ ಪ್ರಕಾರ ರಾಜ್ಯಪಾಲರು ಸೂಚಿಸಿದ್ದ ಮರುಪರಿಶೀಲನೆಯನ್ನು ಸರ್ಕಾರ ಸರಿಪಡಿಸಿ ಮತ್ತೆ ಸುಗ್ರೀವಾಜ್ಞೆ ಪ್ರಸ್ತಾಪ ಸಲ್ಲಿಸಿದರೆ ಅದಕ್ಕೆ ರಾಜ್ಯಪಾಲರು ಸಹಿ ಹಾಕಲೇಬೇಕು. ಆದರೆ ತಮಿಳುನಾಡು ರಾಜ್ಯಪಾಲರು ಯಾವುದೇ ಮರುಪರಿಶೀಲನೆ ಸೂಚಿಸದೆ ಹಾಗೆಯೇ ಉಳಿಸಿಕೊಳ್ಳಿರುವುದು ಕೂಡಾ ಪ್ರಸ್ತಾಪಿಸಬೇಕಾದ ವಿಚಾರ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...