ನಕಲಿ ವೋಟರ್​​​ ಐಡಿ | ಸಚಿವ ಭೈರತಿ ಸುರೇಶ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಬಿಜೆಪಿ ಆಗ್ರಹ

Date:

  • ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ಚುನಾವಣಾಧಿಕಾರಿಗೆ ದೂರು
  • ಪ್ರಕರಣವನ್ನು ಸಿಬಿಐ ಮತ್ತು ಎನ್ಐಎ ತನಿಖೆಗೆ ವಹಿಸಬೇಕು: ಆಗ್ರಹ

ಹೆಬ್ಬಾಳ ಕ್ಷೇತ್ರದಲ್ಲಿ ನಕಲಿ ವೋಟರ್​​​ ಐಡಿ ತಯಾರಿಸಿಕೊಡುತ್ತಿದ್ದ ಗ್ಯಾಂಗ್‌ನ ಸದಸ್ಯರು ಸಚಿವ ಭೈರತಿ ಸುರೇಶ್‌ಗೆ ಆಪ್ತರಾಗಿದ್ದು, ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ಚುನಾವಣಾಧಿಕಾರಿಗೆ ದೂರು ನೀಡಲಾಗಿದ್ದು, ಸಚಿವ ಭೈರತಿ ಸುರೇಶ್ ಶಾಸಕ ಸ್ಥಾನದಿಂದ ಅನರ್ಹತೆಗೆ ಆಗ್ರಹಿಸಿದೆ.

ಈ ಪ್ರಕರಣವನ್ನು ಸಿಬಿಐ ಮತ್ತು ಎನ್ಐಎ ತನಿಖೆಗೆ ವಹಿಸಬೇಕು. ನಕಲಿ ಆಧಾರ್ ಕಾರ್ಡ್ ದೇಶದ ಭದ್ರತೆಗೆ ಅಪಾಯಕಾರಿಯಾಗಿದೆ. ಹಾಗಾಗಿ, ಪ್ರಕರಣವನ್ನು ಉನ್ನತ ತನಿಖೆಗೆ ವಹಿಸುವಂತೆ ಬಿಜೆಪಿ ಆಯೋಗ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಯೋಗದಲ್ಲಿ ಬಿಜೆಪಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ, ಹೆಬ್ಬಾಳ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಕಟ್ಟಾ ಜಗದೀಶ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭೀಕರ ಬರದ ನಡುವೆ ಅನಗತ್ಯ ವಿವಾದಗಳಲ್ಲಿ ಕಾಲಹರಣ ಮಾಡುತ್ತಿರುವ ಸರ್ಕಾರ

ವೋಟರ್ ಐಡಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್​ನಂತಹ ಕೆಲವು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅದನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ.

ವಿಚಾರಣೆಗೆ ಒಳಪಟ್ಟ ಮೌನೇಶ್ ಕುಮಾರ್, ಭಗತ್ ಹಾಗೂ ರಾಘವೇಂದ್ರ ಮೂವರಲ್ಲಿ ಮೌನೇಶ್ ಕುಮಾರ್ ಹೆಬ್ಬಾಳ ಠಾಣಾ ವ್ಯಾಪ್ತಿಯ ಕನಕ ನಗರದಲ್ಲಿ ಎಂಎಸ್ಎಲ್ ಟೆಕ್ನೋ ಸೊಲ್ಯೂಷನ್ ಎಂಬ ಕಚೇರಿ ನಡೆಸುತ್ತಿದ್ದಾರೆ. ಜೊತೆಗೆ ಮೌನೇಶ್ ಸಚಿವ ಭೈರತಿ ಸುರೇಶ್ ಅವರಿಗೆ ಆಪ್ತ ಎಂದು ಹೇಳಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...