ಮುಸ್ಲಿಮರಿಗೆ ಈದ್ ಕಿಟ್ ನೀಡಿಕೆ; ಬಿಜೆಪಿಯ ಓಲೈಕೆ ರಾಜಕಾರಣ ಪ್ರಶ್ನಿಸಿದ ಸಚಿವ ದಿನೇಶ್ ಗುಂಡೂರಾವ್

Date:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಮೋದಿ ಹೆಸರಲ್ಲಿ ಈದ್ ಕಿಟ್ ನೀಡಿದ್ದಾರೆ. ಪವಿತ್ರ ರಂಜಾನ್ ಸಮಯದಲ್ಲಿ ಮುಸ್ಲಿಮರಿಗೆ ಈದ್ ಕಿಟ್ ಕೊಡಲಿ. ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಇದೇ ಕಾರ್ಯಕ್ರಮವನ್ನು ಕಾಂಗ್ರೆಸ್‌ನವರು ಮಾಡಿದ್ದರೆ ಪರಿಸ್ಥಿತಿ ಹೇಗಿರುತಿತ್ತು ಎಂಬುದನ್ನು ಒಮ್ಮೆ ಊಹಿಸಿಕೊಳ್ಳಿ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ದಿನೇಶ್ ಗುಂಡೂರಾವ್ ಅವರು, ಕಾಂಗ್ರೆಸ್ ನವರು ಈದ್ ಕಿಟ್ ಕೊಟ್ಟರೆ ಬಿಜೆಪಿ ನಾಯಕರು ಈಗಾಗಲೇ ಬೀದಿಗಿಳಿಯುತ್ತಿದ್ದರು.ಕಾಂಗ್ರೆಸ್ ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ, ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ರಾದ್ದಾಂತ ಮಾಡುತ್ತಿದ್ದರು. ಆದರೆ ಈಗ ʼಸೌಗಾತ್-ಎ-ಮೋದಿʼ ಹೆಸರಿನಲ್ಲಿ ಬಿಜೆಪಿಯ ನಾಯಕರೇ ಮುಸ್ಲಿಮರಿಗೆ ಈದ್ ಕಿಟ್ ಕೊಡುತ್ತಿದ್ದಾರೆ. ಇದು ತುಷ್ಟೀಕರಣವಲ್ಲವೆ? ಇದು ಓಲೈಕೆ ರಾಜಕಾರಣವಲ್ಲವೆ? ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಸಕರ ವೇತನ ಹೆಚ್ಚಳ: ಇವರಿಗೆ ಹೇಳೋರು ಕೇಳೋರು ಯಾರೂ ಇಲ್ಲವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ́ಸೌಗಾತ್-ಎ-ಮೋದಿʼ ಅಭಿಯಾನದ ಮೂಲಕ ಈದ್‌ಗೆ ಮುಂಚಿತವಾಗಿ ದೇಶಾದ್ಯಂತ 32 ಲಕ್ಷ ಹಿಂದುಳಿದ ಮುಸ್ಲಿಮರಿಗೆ ವಿಶೇಷ ಕಿಟ್‌ಗಳನ್ನು ವಿತರಿಸುತ್ತಿದೆ.ಬಿಜೆಪಿಯ ಈ ಅಭಿಯಾನವು ದೇಶದೆಲ್ಲೆಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

https://twitter.com/dineshgrao/status/1904734028995137899

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...