ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 8 ರಿಂದ 120 ದಿನಗಳವರೆಗೂ ನೀರು: ಸಚಿವ ಆರ್ ಬಿ ತಿಮ್ಮಾಪೂರ

Date:

ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ 80.58 ಟಿಎಂಸಿ ನೀರು ಸಂಗ್ರಹವಾಗಿದ್ದು, ಜುಲೈ 8ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ.

ಇಂದು ವಿಕಾಸಸೌಧದಲ್ಲಿ ಸಚಿವ ಆರ್ ಬಿ ತಿಮ್ಮಾಪೂರ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ 2025-26 ನೇ ಸಾಲಿನ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಯಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕಾ ದಿನಾಚರಣೆ: ಅತಿರೇಕ ಅಳಿಯುತ್ತದೆ, ಒಳಿತು ಉಳಿಯುತ್ತದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಲ್ಲಿ 80.58 ನೀರು ಸಂಗ್ರಹವಾಗಿದ್ದು, ಕಳೆದ ಸಾಲಿಗಿಂತ 54.77 ಟಿಎಂಸಿ ಹೆಚ್ಚುವರಿ ನೀರು ಸಂಗ್ರಹವಾಗಿದೆ. ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶವು ಮುಂಗಾರು ಹಂಗಾಮಿನ ಮಳೆ ಆಧರಿತವಾಗಿದ್ದು, ಮಳೆಯನ್ನು ಆಧರಿಸಿ ಅವಶ್ಯಕತೆಗೆ ತಕ್ಕಂತೆ ನೀರು ಹರಿಸಲು ಸಚಿವರು ಸೂಚಿಸಿದರು.

ಜುಲೈ 8 ರಿಂದ ಮುಂದಿನ 120 ದಿನಗಳಿಗೆ‌ ಮುಂಗಾರು ಹಂಗಾಮಿಗೆ ನೀರು ಪೂರೈಸಲು ತೀರ್ಮಾನಿಸಲಾಗಿದೆ. ಒಳಹರಿವು ಆಧರಿಸಿ ಕಾಲುವೆಗಳಿಗೆ ಸತತವಾಗಿ ನೀರು ಬಿಡಲು ಸಚಿವ ತಿಮ್ಮಾಪೂರ ಅವರು ಅಧಿಕಾರಿಗಳಿಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...