ಇಂದಿರಾ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಪೂರೈಕೆಗೆ ಚಿಂತನೆ: ಸಚಿವ ರಹೀಂ ಖಾನ್‌

Date:

ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಾಂಸಾಹಾರ ಪೂರೈಕೆ ಮಾಡುವ ಆಲೋಚನೆ ಇದೆ. ಆದರೆ ಈವರೆಗೂ ಇದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಿಲ್ಲ. ಆರಂಭದಲ್ಲಿ ಮೊಟ್ಟೆ ಪೂರೈಸುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್‌ ತಿಳಿಸಿದ್ದಾರೆ.

ದಾವಣಗೆರೆಯ ಇಂದಿರಾ ಕ್ಯಾಂಟೀನ್‌ ವೊಂದಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೂ ಊಟದಲ್ಲಿ ಪೋಷಕಾಂಶ ಸಿಗಬೇಕು. ಈ ನಿಟ್ಟಿನಲ್ಲಿ ಮಾಂಸಾಹಾರ ಮತ್ತು ಮೊಟ್ಟೆಗೆ ಸಾರ್ವಜನಿಕರಿಂದ ಬೇಡಿಕೆ ಕೇಳಿ ಬಂದಿದ್ದು ಸರ್ಕಾರ ಪರಿಶೀಲಿಸುತ್ತಿದೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವೀರಣ್ಣ ಮಡಿವಾಳರ ಅವರನ್ನು ಅವಮಾನಿಸಿದ್ದೇ ಅನಾಗರಿಕತೆ! ಅಮಾನತನ್ನು ವಾಪಸು ಪಡೆಯಿರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದಿರಾ ಕ್ಯಾಂಟೀನ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ 186 ಹೊಸ ಇಂದಿರಾ ಕ್ಯಾಂಟೀನ್‌ ಗಳಿಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ನೂರಕ್ಕೂ ಅಧಿಕ ಕ್ಯಾಂಟೀನ್‌ ಗಳು ಆರಂಭವಾಗಿದ್ದು ಊಟವನ್ನು ಪೂರೈಸುತ್ತಿವೆ. ಉಳಿದ ಕ್ಯಾಂಟೀನ್‌ ಗಳು ಶೀಘ್ರದಲ್ಲೇ ಕಾರ್ಯಾರಂಭ ಆಗಲಿವೆ. ಇದರಿಂದ ಬಡ ಜನತೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...