ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಚುರುಕು: ಜೂ. 13ರವರೆಗೆ ವ್ಯಾಪಕ ಮಳೆ ಸಾಧ್ಯತೆ

Date:

ನಾಳೆಯಿಂದ (ಜೂ.09) ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂ.09ರಿಂದ ಜೂ.13ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿ, ಧಾರವಾಡ,ವಿಜಯಪುರ, ಚಿಕ್ಕಬಳ್ಳಾಪುರ,ದಾವಣಗೆರೆ, ಕೊಡಗು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಎಚ್ಚರಿಕೆ ನೀಡಲಾಗಿದೆ.

ಕ್ಯಾಸಲ್​​ರಾಕ್, ಯಲಬುರ್ಗಾ, ಬೀದರ್, ವಿಜಯಪುರದಲ್ಲಿ ಮಳೆಯಾಗಿದೆ. ಎಚ್​​ಎಎಲ್​ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮೋದಿ ಶರಣಾಗಿದ್ದಾರೆ’ ಎಂಬ ರಾಹುಲ್ ಹೇಳಿಕೆಯು ಹಲವು ಪ್ರಶ್ನೆಗಳನ್ನು ಎತ್ತುತ್ತದೆ

ಹೊನ್ನಾವರದಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...