ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿದ ಅರ್ಜಿ ವಿಚಾರಣೆ ಮುಂದೂಡಿಕೆ

Date:

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಿದ ಕರ್ನಾಟಕ ಹೈಕೋರ್ಟ್‌ ವಾದ ವಿವಾದಗಳನ್ನು ಆಲಿಸಿ ವಿಚಾರಣೆಯನ್ನು ಮುಂದೂಡಿದೆ. ನ್ಯಾಯಾಲಯವು ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಿದೆ.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸುತ್ತಿದೆ.

ಇದನ್ನು ಓದಿದ್ದೀರಾ? ಮುಡಾ ಪ್ರಕರಣ | ಏಕಸದಸ್ಯ ಅಥವಾ ಬೇರೆ ಪೀಠದ ವಿಚಾರಣೆಯಲ್ಲಿ ಮಧ್ಯ ಪ್ರವೇಶಿಸಲಾಗದು: ಹೈಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್, ದುಷ್ಯಂತ್‌ ದವೆ ವಾದಿಸಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ, ಕಪಿಲ್‌ ಸಿಬಲ್ ವಾದಿಸಿದ್ದಾರೆ.

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ಗೆ ಕೆಲವರು ನಿಂದಿಸಿ ಪತ್ರ ಬರೆದಿರುವ ವಿಚಾರವನ್ನು ಕಪಿಲ್ ಸಿಬಲ್ ಪ್ರಸ್ತಾಪಿಸಿದ್ದಾರೆ. ಈ ವೇಳೆ “ನಿಮ್ಮ ಅರ್ಜಿದಾರರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿ” ಎಂದು ವಕೀಲ ರಾಘವನ್‌ಗೆ ತಿಳಿಸಿದ್ದಾರೆ.

ಈವರೆಗೆ ಲೋಕಾಯುಕ್ತ ಪೊಲೀಸರು ನಡೆಸಿರುವ ತನಿಖೆ ವರದಿ ನೀಡುವಂತೆ ತಿಳಿಸಿರುವ ಪೀಠ, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವಸ್ತುಸ್ಥಿತಿ ವರದಿಯನ್ನು ದಾಖಲೆಯಲ್ಲಿ ಸ್ವೀಕರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...