ಮುಧೋಳ | ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ; 20 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

Date:

ಹಿಂದಿನ ವರ್ಷಗಳ ಕಬ್ಬಿನ ಬಾಕಿ ಬಿಲ್‌ ಪಾವತಿ ಮಾಡಲು ಆಗ್ರಹಿಸಿ ಮತ್ತು ಪ್ರಸಕ್ತ ವರ್ಷ ಸರ್ಕಾರ ನಿಗದಿಪಡಿಸಿರುವ ಕಬ್ಬಿನ ದರವನ್ನು ವಿರೋಧಿಸಿ ಬಾಗಲಕೋಟೆ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ.

ಮುಧೋಳದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗೆ ಕಿಡಿಗೇಡಿಗಳು ಬೆಂಕಿ ಹಂಚಿದ್ದಾರೆ. ಸುಮಾರು 20 ಟ್ರ್ಯಾಕ್ಟರ್‌ಗಳಿಗೆ ಬೆಂಕಿ ತಗುಲಿದೆ ಎನ್ನಲಾಗುತ್ತಿದೆ.

ಹಳೆಯ ಕಬ್ಬಿನ ಬಾಕಿ ಬಿಲ್ ಪಾವತಿಸಬೇಕು. ಇಳುವರಿ ಆಧರಿಸಿ ಈ ವರ್ಷ ರಾಜ್ಯ ಸರ್ಕಾರ ನಿಗದಿಪಡಿಸಿರುವ ಬೆಲೆಗೆ ನಮ್ಮ ಒಪ್ಪಿಗೆಯಿಲ್ಲ. ಪ್ರತಿ ಟನ್‌ಗೆ ₹3,500 ನೀಡಬೇಕು ಹಾಗೂ 2024-25ನೇ ಸಾಲಿನ ಎರಡನೇ ಕಂತಿನ ಹಣ ಘೋಷಿಸಬೇಕು ಎಂದು ಆಗ್ರಹಿಸಿ ಬಾಗಲಕೋಟೆಯ ಮುಧೋಳ ಮತ್ತು ಜಮಖಂಡಿ ಭಾಗದ ರೈತರು ರಾಜ್ಯ ಹೆದ್ದಾರಿ ಮೇಲೆ ಮುಳ್ಳಿನ ಕಂಟಿಗಳನ್ನು ಹಾಕಿ ವಾಹನ ಸಂಚಾರ ತಡೆದು ಬುಧವಾರ ಪ್ರತಿಭಟನೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಗೆ ಕಿವಿಗೊಡದ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ರೈತರು ಇಂದು ಕಬ್ಬು ತುಂಬಿದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಿಂತಿರುವ 100ಕ್ಕೂ ಟ್ರಾಲಿಗಳಿಗೆ ಬೆಂಕಿ ವ್ಯಾಪಿಸಿದೆ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಬೆಂಕಿ ನಂದಿಸುವ ಕಾರ್ಯ ಅಗ್ನಿಶಾಮಕ ದಳ ಕಾರ್ಯನಿರತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...