‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

Date:

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕನ್ನಡ ಕೃತಿಗೆ ರಾಜ್ಯಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು, 2023ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ.

ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಆಸಕ್ತ ಮುಸ್ಲಿಮ್ ಬರಹಗಾರರು ಕನ್ನಡದಲ್ಲಿ ಪ್ರಕಟಿತ 2023ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು ಸೆಪ್ಟೆಂಬರ್ 10ರ ಒಳಗಾಗಿ ಸಂಚಾಲಕರು, ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ, ಮುಸ್ಲಿಮ್ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು–575001(ದೂ.ಸಂ. 9845054191, 0824-2410358) ಈ ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ.

ಇದನ್ನು ಓದಿದ್ದೀರಾ? ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ನಿಲ್ಲಿಸಿ: ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಹಾಗೂ ಪ್ರಶಸ್ತಿಗಾಗಿ ಕಳುಹಿಸುವ ಕೃತಿಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ ಎಂದು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು. ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...