ಸರ್ಕಾರದ ಎಲ್ಲ ಸಭೆ, ಕಾರ್ಯಕ್ರಮಗಳಲ್ಲಿ ‘ನಂದಿನಿ’ ತಿನಿಸು ಕಡ್ಡಾಯ: ಸಿಎಂ ಸೂಚನೆ

Date:

ಸರ್ಕಾರದ ಎಲ್ಲ ಸಭೆ – ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು ಪರಿಸರ ಕಾಳಜಿ ಮತ್ತು ಸ್ಥಳೀಯ ಉತ್ಪನ್ನಗಳ ಪ್ರಚಾರಕ್ಕೆ ರಾಜ್ಯದ ಬದ್ಧತೆ ಬಗ್ಗೆ ಒತ್ತಿ ಹೇಳಿದ್ದಾರೆ.

“ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು” ಎಂದು ಸೂಚಿಸಿದ್ದಾರೆ.

WhatsApp Image 2025 10 31 at 9.02.09 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...