ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

Date:

ಈಗಾಗಲೇ ರಾಜ್ಯದೆಲ್ಲೆಡೆ ಮುಂಗಾರು ಮಳೆ ಯಾಗುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ. ಇದರ ಬೆನ್ನಲ್ಲೇ ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ.

ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ‌ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜುಲೈ 7ರವರೆಗೆ ಕರಾವಳಿಯಲ್ಲಿ ವರುಣಾರ್ಭಟದ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 7ರವರೆಗೆ ಭಾರೀ ಮಳೆಯ ನಿರೀಕ್ಷೆ ಇರುವ ಕಾರಣ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದಿನಿಂದ ಜುಲೈ 7ರವರೆಗೆ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಅದರಂತೆ ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ವರದಿ ಇದೆ. ಈ ಸಂಬಂಧ ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಯ ನೆಕ್ಕಿಕೊಳ್ಳುತ್ತಿರುವ ಮೋದಿ ಎಚ್ಚರಿಕೆ- ಹೊಸ ದಮನ ದಾಳಿ ದಸ್ತಗಿರಿಗಳ ಮುನ್ಸೂಚನೆ

ಬಾಗಲ ಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ.

ದಕ್ಷಿಣ ಒಳನಾಡಿನಲ್ಲಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗವಿಜಯನಗರ, ತುಮಕೂರು,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇಲ್ಲಿ ವ್ಯಾಪಕವಾಗಿ ಗಾಳಿ ಇರಲಿದ್ದು, ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...