ರಾಮೇಶ್ವರಂ ಕೆಫೆ ಸ್ಫೋಟ: ಎನ್ಐಎಗೆ ತನಿಖೆಯ ಹೊಣೆ

Date:

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎಗೆ ಹೊಣೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಮಾರ್ಚ್‌ 1ರಂದು ಬೆಂಗಳೂರಿನ ಬ್ರೂಕ್‌ಫೀಲ್ಡ್‌ ಬಳಿಯಿರುವ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ 9 ಮಂದಿ ಗಾಯಗೊಂಡಿದ್ದಾರೆ.

ಮೂಲಗಳ ಪ್ರಕಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಸ್ಫೋಟದ ತನಿಖೆಯ ಹೊಣೆ ನೀಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಎನ್‌ಐಎ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎನ್‌ಐಎ ಅಧಿಕಾರಿಗಳು ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ತನಿಖೆ‌ ಕೈಗೆತ್ತಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುಎಪಿಎ ಅಡಿ ಹೆಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಟೋಪಿ ಹಾಗೂ ಮಾಸ್ಕ್‌ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಕೆಫೆಯಲ್ಲಿ ತಿಂಡಿ ಸೇವಿಸಿ ಚೀಲವಿಟ್ಟು ತೆರಳಿದ ಕೆಲವು ನಿಮಿಷಗಳ ನಂತರ ಸ್ಫೋಟವುಂಟಾಗಿತ್ತು.

ಆರೋಪಿಯ ಸುಳಿವು ದೊರಕಿದ್ದು, ಶೀಘ್ರದಲ್ಲಿಯೇ ಬಂಧಿಸುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...