ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆ ಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆಯಿಲ್ಲ: ಪರೀಕ್ಷಾ ಮಂಡಳಿ ಸ್ಪಷ್ಟನೆ

Date:

2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ಕೆಲವು ಮಾಧ್ಯಮಗಳು ಸುದ್ದಿ ಪ್ರಕಟಿಸಿದೆ. ಈ ಬಗ್ಗೆ ಪರೀಕ್ಷಾ ಮಂಡಳಿ ಸ್ಪಷ್ಟನೆ ನೀಡಿದೆ.

ಆದರೆ 2024-25ನೇ ಸಾಲಿನ ಪ್ರಶ್ನೆ ಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಸ್ಪಷ್ಟೀಕರಣ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...