ಬಿಜೆಪಿ ವರಿಷ್ಠರ ನೋಟಿಸ್‌ಗೆ ಉತ್ತರಿಸಲ್ಲ: ಬಸನಗೌಡ ಪಾಟೀಲ್ ಯತ್ನಾಳ್

Date:

ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್ ನೀಡಿಲ್ಲ. ಒಂದು ವೇಳೆ ನೋಟಿಸ್ ಬಂದರೂ ನಾನು ಅದಕ್ಕೆ ಉತ್ತರಿಸುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ ಅವರು, “ಬಿಜೆಪಿ ವರಿಷ್ಠರು ನನಗೆ ನೋಟಿಸ್ ನೀಡಿಲ್ಲ. ಅಷ್ಟಕ್ಕೂ, ಇಂತಹ ನೂರಾರು ನೋಟಿಸ್‌ಗಳು ನನಗೆ ಬರುತ್ತವೆ. ಅವುಗಳಿಗೆಲ್ಲ ಉತ್ತರ ಕೊಡಲು ಆಗುವುದಿಲ್ಲ. ಇದಕ್ಕೆಲ್ಲ ಹೆದರುವ ಮಗ ನಾನಲ್ಲ”ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವುದಕ್ಕೆ ಯತ್ನಾಳರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಳೆದ ಸೋಮವಾರ ಮತ್ತೆ ನೋಟಿಸ್ ನೀಡಿದೆ. ನೋಟಿಸ್‌ಗೆ 72 ಗಂಟೆಗಳಲ್ಲೇ ಉತ್ತರಿಸುವಂತೆ ಸೂಚಿಸಿದ್ದು, ಒಂದು ವೇಳೆ ನಿಗದಿತ ಸಮಯದಲ್ಲಿ ಉತ್ತರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು ದಿನಗಳ ಗಡುವು ಗುರುವಾರ ಮುಗಿಯಲಿದೆ. ಹೀಗಾಗಿ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...