ನೀರು ಕೇಳಿದ ರೈತರ ಮೇಲೆ ಲಾಠಿ ಚಾರ್ಚ್ ಮಾಡಿದ್ದು ನೀವೆ ಅಲ್ಲವೇ?: ಆರ್ ಅಶೋಕ್

Date:

ತಾವು ಮೊದಲ ಸಲ ಮುಖ್ಯಮಂತ್ರಿಯಾಗಿದ್ದಾಗ ಕಳಸಾ-ಬಂಡೂರಿ ಅನುಷ್ಠಾನಕ್ಕೆ ಕರ್ನಾಟಕದ ರೈತರು ಪ್ರತಿಭಟನೆ ಮಾಡಿದ್ದಾಗ ತಮ್ಮ ಸರ್ಕಾರ ಪೊಲೀಸರನ್ನು ಹಳ್ಳಿ ಹಳ್ಳಿಗೆ ಕಳಿಸಿ ರೈತರ ಮೇಲೆ ಲಾಠಿ ಬೀಸಿದ್ದನ್ನು ರಾಜ್ಯದ ಜನ ಮರೆತಿಲ್ಲ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅಶೋಕ್, ಬೆಳಗಾವಿಯಲ್ಲಿ ವಿಠಲ್ ಅರಬಾವಿ ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಾಗ, ಕುಡಿದು ಸತ್ತ ಎಂದು ವ್ಯಂಗ್ಯವಾಡಿದ್ದನ್ನ ಮರೆತಿಲ್ಲ. ಇತ್ತೀಚೆಗೆ ತಮ್ಮ ಮಂತ್ರಿಗಳು, ಪರಿಹಾರಕ್ಕೋಸ್ಕರ, ಸಾಲ ಮನ್ನಾ ಆಗುತ್ತದೆ ಎನ್ನುವ ಆಸೆಯಿಂದ ಬರ ಬರಲಿ ಎಂದು ಆಶಿಸುತ್ತಾರೆ ಎಂದು ಅನ್ನದಾತರನ್ನು ಅವಮಾನಿಸಿದ್ದನ್ನು ಜನ ಮರೆತಿಲ್ಲ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ‘ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ?’ ಎಂದು ನಿಂದಿಸಿದ್ದನ್ನೂ ಜನ ಮರೆತಿಲ್ಲ” ಎಂದು ಅಶೋಕ್ ಹೇಳಿದ್ದಾರೆ.

ಈಗ ಚುನಾವಣೆ ಹೊಸ್ತಿಲಲ್ಲಿರುವಾಗ ದಿಢೀರನೆ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ತಮ್ಮ ನಾಟಕವನ್ನು ಕರ್ನಾಟಕದ ರೈತರು ನಂಬುತ್ತರೆಯೇ? ನಿಮ್ಮ ನಾಟಕ ಸಾಕು ಮಾಡಿ ಮೊದಲು ರೈತರಿಗೆ ಬರ ಪರಿಹಾರ ಕೊಡುವತ್ತ ಗಮನ ಹರಿಸಿ ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...