ಕರಾವಳಿಯಲ್ಲಿ ಮುಂದುವರೆದ ಮಳೆ; ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ರಾಜ್ಯದ ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಗದಗ, ಬೆಳಗಾವಿ, ಗುಲ್ಬರ್ಗ, ಬೀದರ್‌ನಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಮೀನುಗಾರರಿಗೆ ನೀರಿಗೆ ಇಳಿಯದಂತೆ ತಿಳಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಸಿಲಿಕಾನ್ ಸಿಟಿಯಲ್ಲಿ ಹಲವೆಡೆ ಧಾರಾಕಾರ ಮಳೆ; ಕರಾವಳಿಯಲ್ಲಿ ರೆಡ್‌ ಅಲರ್ಟ್

ಉತ್ತರ ಒಳಭಾಗದ ಕರ್ನಾಟಕದ ಬಾಗಲ ಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೆೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯ ವೆೇಗ ಗಂಟೆಗೆ 30-40 ಕಿ. ಮೀ. ತಲುಪುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ಕರ್ನಾಟಕದ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...