ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ: ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Date:

ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕತೆಗಳ ರಹಸ್ಯ ಅಡಗಿವೆ? ಕತ್ತಲೆ ಜಗತ್ತಿನ ರಹಸ್ಯಗಳ ಪುಸ್ತಕಕ್ಕೆ ನೀವು ತಡೆಯಾಜ್ಞೆ ತಂದಿರುವುದೇಕೆ? ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ನನ್ನ ಅರ್ಹತೆಯನ್ನು ಪ್ರಶ್ನಿಸುವ ಪ್ರತಾಪ್ ಸಿಂಹರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಅವರಿಗೆ ಅರ್ಹತೆ ಇಲ್ಲದ್ದಕ್ಕೆ ಅಲ್ಲವೇ? ಪ್ರತಾಪ್‌ ಸಿಂಹ ಅವರೇ, ನಿಮ್ಮ ನರೇಂದ್ರ ಮೋದಿಯವರ ವಿದ್ಯಾರ್ಹತೆ ಏನು? ಸರ್ಟಿಫಿಕೇಟ್ ಎಲ್ಲಿ? ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ ಸುದ್ದಿಯಲ್ಲಿರಲು ಮೈಸೂರಿನ ಪತ್ರಕರ್ತರ ಕೈಕಾಲು ಹಿಡಿದು ಪ್ರತಿದಿನವೂ ನನ್ನ ಪ್ರತಿಕ್ರಿಯೆ ತಗೋಳಿ ಅಂತ ಅಂಗಲಾಚುತ್ತಿದ್ದಾರೆ. ಇದನ್ನು ಮಾಧ್ಯಮ ಮಿತ್ರರ ಆಫ್ ದಿ ರೆಕಾರ್ಡ್ ಹೇಳುತ್ತಿವೆ. ಎಲ್ಲ ವಿಷಯಕ್ಕೂ ಬಾಯಿ ಹಾಕುವ ಪ್ರತಾಪ್ ಸಿಂಹರವರು ಬಿಜೆಪಿ ಪಕ್ಷದ ಯಾವ “ಪೊಸಿಷನ್”ನಲ್ಲಿದ್ದಾರೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನನ್ನ ಅರ್ಹತೆಯ ಬಗ್ಗೆ, ಇಲಾಖೆಗಳಲ್ಲಿ ನನ್ನ ಕಾರ್ಯವೈಖರಿಯ ಬಗ್ಗೆ ನಾನು ಹೇಳಿಕೊಳ್ಳುವುದಕ್ಕಿಂತ ಬಿಜೆಪಿಯ ಕೇಂದ್ರ ಸರ್ಕಾರದ ದಾಖಲೆಗಳು, ಅಂಕಿ ಅಂಶಗಳು ಹೇಳುತ್ತವೆ. ಪಂಚಾಯತ್ ರಾಜ್ ವಿಕೇಂದ್ರಿಕರಣದಲ್ಲಿ ಕರ್ನಾಟಕ ನಂ1 ಸ್ಥಾನದಲ್ಲಿದೆ ಎಂದು ಹೇಳಿದ್ದು ಕೇಂದ್ರ ಸರ್ಕಾರ. ಕರ್ನಾಟಕದ ಗ್ರಾಮ ಪಂಚಾಯಿತಿಗಳು ತೆರಿಗೆ ಸಂಗ್ರಹದಲ್ಲಿ ದಾಖಲೆಯ ಸಾಧನೆ ಮಾಡಿದೆ ಎಂದು ಒಪ್ಪಿಕೊಂಡಿದ್ದು ಕೇಂದ್ರ ಸರ್ಕಾರ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐಟಿ ರಫ್ತಿನಲ್ಲಿ 38% ಪಾಲು ಹೊಂದುವ ಮೂಲಕ ಕರ್ನಾಟಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ, ಅತಿ ಹೆಚ್ಚು R&D ಕೇಂದ್ರಗಳನ್ನು ಹೊಂದುವ ಮೂಲಕ ನವೋದ್ಯಮಗಳಿಗೆ ಉತ್ತೇಜನ ನೀಡುವ ಪ್ರಥಮ ರಾಜ್ಯ ಕರ್ನಾಟಕ. ಪ್ರತಾಪ್ ಸಿಂಹ ಅವರು ಒಂದಿಷ್ಟು ಅಧ್ಯಯನ ನಡೆಸುವ, ಆಗುಹೋಗುಗಳ ಸುದ್ದಿಯನ್ನು ಓದುವ ಅಭ್ಯಾಸ ಹೊಂದಿದ್ದರೆ ಇದೆಲ್ಲವೂ ತಿಳಿಯುತ್ತಿತ್ತು” ಎಂದು ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...