ಬಾಲ್ಯವಿವಾಹ ಮಾಡುವ ಪರಿಪಾಠಕ್ಕೆ ಪೋಷಕರೇ ಕಾರಣ; ದಂಡನಾ ಕ್ರಮ ಆಗಲೇಬೇಕು: ಹೈಕೋರ್ಟ್‌

Date:

ಅಪ್ರಾಪ್ತೆಯರು ಅಥವಾ 18 ವರ್ಷವಾಗದ ಬಾಲಕಿಯರಿಗೆ ಮದುವೆ ಮಾಡುವ ಪರಿಪಾಠಕ್ಕೆ ಪೋಷಕರೇ ಕಾರಣ. ಬಾಲ್ಯವಿವಾಹದ ಪ್ರಕರಣಗಳಲ್ಲಿ ಪೋಷಕರ ವಿರುದ್ಧ ದಾಖಲಾಗುವ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.

ಬಾಲಕಿಯೊಬ್ಬರಿಗೆ ಬಾಲ್ಯವಿವಾಹ ಮಾಡಿಸಿದ್ದ ಕಾರಣಕ್ಕೆ ಆಕೆಯ ಪತಿ ಮತ್ತು ಪೋಷಕರು ವಿರುದ್ಧ ಪೋಕ್ಸೋ ಹಾಗೂ ಬಾಲ್ಯವಿವಾಹ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದ ರದ್ದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.

“ಬಾಲ್ಯ ವಿವಾಹ ಪ್ರಕರಣಗಳಲ್ಲಿ ಪೋಷಕರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ರದ್ದುಪಡಿಸಬಾರದು. ಆಗ ಮಾತ್ರವೇ, ಇಂತಹ ಅನಿಷ್ಟ ಪದ್ಧತಿಯ ಆಚರಣೆ ನಿಲ್ಲುತ್ತದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಣ್ಣು ಮಕ್ಕಳಿಗೆ 18 ವರ್ಷಗಳಾಗುವುದಕ್ಕೂ ಮುನ್ನವೇ ಅವರಿಗೆ ಮದುವೆಯಾಗುವಂತೆ ಬಲವಂತ ಮಾಡಲಾಗುತ್ತದೆ. ಈ ರೀತಿ ಯಾಕೆ ಒತ್ತಡ ಹಾಕಬೇಕು. ಪೋಷಕರ ಇಂತಹ ನಡೆಯನ್ನು ಸಮ್ಮತಿಸಲು, ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಅವರ ವಿರುದ್ಧ ದಂಡನಾ ಕ್ರಮ ಜರುಗಿಸಬೇಕು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...