ನಿಗದಿತ ಅವಧಿಗಿಂತ 10 ದಿನ ಮುಂಚಿತವಾಗಿ ಕಬ್ಬು ನುರಿಸಲು ಅನುಮತಿ: ಸಚಿವ ಶಿವಾನಂದ ಪಾಟೀಲ

Date:

ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಅಕ್ಟೋಬರ್ 20ರಿಂದಲೇ ಕಬ್ಬು ಕ್ರಷಿಂಗ್‌ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಈ ಆದೇಶ ಮಾಡಲಾಗಿದೆ. ಈ ಮೊದಲು ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಜೂನ್‌ 22ರಿಂದ ಹಾಗೂ ಬೆಳಗಾವಿ, ವಿಜಯಪುರ, ಬೀದರ್‌, ಕಲಬುರಗಿ, ಬಾಗಲಕೋಟೆ, ಗದಗ, ಯಾದಗಿರಿ, ದಾವಣಗೆರೆ, ಉತ್ತರ ಕನ್ನಡ, ಬಳ್ಳಾರಿ, ವಿಜಯನಗರ ಮತ್ತು ಹಾವೇರಿ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳು ನವೆಂಬರ್ 1ರಿಂದ ಕಬ್ಬು ನುರಿಸುವಿಕೆ ಆರಂಭಿಸಬೇಕು ಎಂದು ನಿರ್ಧರಿಸಲಾಗಿತ್ತು.

ಇದನ್ನು ಓದಿದ್ದೀರಾ? ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡ ಸಿದ್ದ; ಶುಭಮನ್ ಗಿಲ್‌ಗೆ ನಾಯಕತ್ವ – ತಂಡಕ್ಕೆ ಮರಳಿದ ಕೊಹ್ಲಿ, ರೋಹಿತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಬ್ಬು ಕಟಾವಿಗೆ ಬಂದಿದ್ದು, ನವಂಬರ್‌ 1ರವರೆಗೆ ಕ್ರಷಿಂಗ್‌ ಆರಂಭಿಸದಿದ್ದರೆ ಸಕ್ಕರೆ ಇಳುವರಿ ಕಡಿಮೆಯಾಗಲಿದೆ. ರೈತರಿಗೂ ಸಮಸ್ಯೆಯಾಗಲಿದೆ, ಬೇಗ ಆರಂಭಿಸಲು ಅನುಮತಿ ನೀಡಬೇಕು ಎಂದು ಉತ್ತರ ಕರ್ನಾಟಕದ ಹಲವು ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಹಾಗೂ ರೈತ ಮುಖಂಡರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಅಕ್ಟೋಬರ್ 20ರಿಂದಲೇ ಕ್ರಷಿಂಗ್‌ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಳೆಯ ಮೈಸೂರು ಹಾಗೂ ಇತರ ಜಿಲ್ಲೆಗಳಿಗೆ ಪ್ರತ್ಯೇಕ ಕಬ್ಬು ನುರಿಸುವಿಕೆ ದಿನಾಂಕ ನಿಗದಿಪಡಿಸಲು ಆರಂಭಿಸಲಾಗಿದೆ. ಇದರಿಂದ ಕಾರ್ಖಾನೆಗಳ ನಡುವೆ ಅನಾರೋಗ್ಯಕರ ಪೈಪೋಟಿಯನ್ನು ನಿವಾರಣೆ ಮಾಡಲು ಸಾಧ್ಯವಾಗಿದೆ. ಹಾಗೂ ಸಕ್ಕರೆ ಇಳುವರಿ ಪ್ರಮಾಣದಲ್ಲೂ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...