ಪೊಲೀಸರ ಅಮಾನತು | ಸಿದ್ದರಾಮಯ್ಯರಿಂದ ಹೇಡಿತನದ ನಡೆ: ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಟೀಕೆ

Date:

ಕಾಲ್ತುಳಿತ ಪ್ರಕರಣ ಹಿನ್ನೆಲೆಯಲ್ಲಿ ಇಷ್ಟು ಅಸಹಾಯಕರಾಗಿ, ಹೇಡಿಯಂತೆ ಹಾಗೂ ಆತಂಕದಿಂದ ಈವರೆಗೂ ಯಾವ ಮುಖ್ಯಮಂತ್ರಿಯೂ ವರ್ತಿಸಿಲ್ಲ ಎಂದು ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಭಾಸ್ಕರ್ ರಾವ್ ಟೀಕಿಸಿದ್ದಾರೆ.

ಆರ್​​ಸಿಬಿ ಐಪಿಎಲ್ ವಿಜಯದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರ ಅಮಾನತು ನಿರ್ಧಾರ ಕರ್ನಾಟಕದ ಪೊಲೀಸ್ ಇತಿಹಾಸದಲ್ಲಿ ಕರಾಳ ದಿನ ಎಂದು ಭಾಸ್ಕರ್ ರಾವ್ ಬಣ್ಣಿಸಿದ್ದಾರೆ.

“ಅನಿಯಂತ್ರಿತ ಉಪಮುಖ್ಯಮಂತ್ರಿಗಳೇ ಸಾವಿನ ವಿಜಯೋತ್ಸವ ಆಯೋಜಿಸಿದ್ದಾರೆ. ಅವರೇ ಪ್ರಮುಖ ತಪ್ಪಿತಸ್ಥ ಎಂಬುದು ಕರ್ನಾಟಕದ ಪ್ರತಿಯೊಬ್ಬರಿಗೂ ತಿಳಿದಿದೆ. ಈವರೆಗೂ ಯಾವೊಬ್ಬ ಮುಖ್ಯಮಂತ್ರಿ ಕೂಡ ಈ ಮಟ್ಟಕ್ಕೆ ಅಸಹಾಯಕರಾಗಿ, ಹೇಡಿಯಂತೆ ಮತ್ತು ಆತಂಕದಿಂದ ವರ್ತಿಸಿದ್ದು ನಾನು ನೋಡಿಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರನ್ನು ಸುರಕ್ಷಿತವಾಗಿ ಇಡುವುದಕ್ಕೆ ಪೊಲೀಸ್ ಆಯುಕ್ತರು ಮತ್ತು ಅವರ ತಂಡ ರಾತ್ರಿ ಇಡೀ ಶ್ರಮಿಸಿದೆ. ಇದಕ್ಕೆ ಮತ್ತು ಸತ್ಯ ಹೇಳಿದ್ದಕ್ಕೆ ಪೊಲೀಸ್ ಆಯುಕ್ತರಿಗೆ ದೊರೆತ ಬಹುಮಾನ ‘ಅಮಾನತು’ ಆಗಿದೆ” ಎಂದು ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...