ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಒತ್ತಡದಿಂದ ಸುಳ್ಳು ದೂರು; ರಾಷ್ಟ್ರೀಯ ಮಹಿಳಾ ಆಯೋಗ

Date:

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ತನ್ನ ಮೇಲೆ ಒತ್ತಡ ಹೇರಿರುವುದಾಗಿ ಮಹಿಳೆಯೊಬ್ಬರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಮಹಿಳೆಯೊಬ್ಬರು ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

ಪೊಲೀಸರು ಎಂದು ಹೇಳಿಕೊಂಡು ಬಂದ ಮೂವರು ಬೆದರಿಕೆ ಹಾಕಿದ್ದು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ಕೊಡುವಂತೆ ಒತ್ತಡ ಹೇರಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿವಿಲ್​ ಧರಿಸಿನಲ್ಲಿ ಬಂದಿದ್ದ ಮೂವರು ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ದೂರು ನೀಡುವಂತೆ ಒತ್ತಡ ಹಾಕಿದ್ದಾರೆ. ಅದಲ್ಲದೆ ಬೇರೆ ಬೇರೆ ದೂರವಾಣಿ​ ಸಂಖ್ಯೆಗಳಿಂದ ಮಹಿಳೆಗೆ ನಿರಂತರ ಕರೆ ಮಾಡಿದ್ದು, ಪ್ರಜ್ವಲ್ ವಿರುದ್ಧ ದೂರು ನೀಡುವಂತೆ ಒತ್ತಡ ಹಾಕಿದ್ದಾರೆ ಎಂದು ಮಹಿಳೆಯು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಸಂಭಾವ್ಯ ಕಿರುಕುಳ ಮತ್ತು ಸುಳ್ಳು ಪರಿಣಾಮಗಳ ಬೆದರಿಕೆಯ ಅಡಿಯಲ್ಲಿ ದೂರು ದಾಖಲಿಸಲು ಒತ್ತಾಯಿಸಲಾಗಿದೆ. ಸಂತ್ರಸ್ತೆಯು ತನ್ನ ಕುಟುಂಬದ ಯೋಗಕ್ಷೇಮಕ್ಕಾಗಿ ರಕ್ಷಣೆ ಕೋರಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಸೇರಿದಂತೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ದೂರುಗಳ ದಾಖಲಾಗಿದ್ದು, ಎಸ್‌ಐಟಿ ತಂಡ ತನಿಖೆ ನಡೆಸುತ್ತಿದೆ. ಅಪಹರಣ ಪ್ರಕರಣದಲ್ಲಿ ಪ್ರಜ್ವಲ್‌ ತಂದೆ ಹೊಳೆನರಸೀಪುರ ಶಾಸಕ ಹೆಚ್‌ ಡಿ ರೇವಣ್ಣನನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...