ಕಾಲ್ತುಳಿತ | ದುರಂತ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಮುಕ್ತ ಅವಕಾಶ, ಜೂ.​ 24 ಕೊನೆ ದಿನ

Date:

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವು ಸಂಬಂಧ ನಿವೃತ್ತ ನ್ಯಾಯಮೂರ್ತಿ ಜಾನ್​ ಮೈಕಲ್​ ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗವು ವಿಚಾರಣೆ ಚುರುಕುಗೊಳಿಸಿದೆ. ದುರ್ಘಟನೆ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ತನಿಖಾ ಆಯೋಗಕ್ಕೆ ಹೇಳಿಕೆ ನೀಡಲು ಹಾಗೂ ಸಾಕ್ಷ್ಯ ದಾಖಲೆಗಳನ್ನು ಒದಗಿಸಲು ಇಚ್ಛಿಸುವವರು ಎರಡು ಪ್ರತಿಗಳಲ್ಲಿ ದೃಢೀಕೃತ ಪ್ರಮಾಣ ಪತ್ರದೊಂದಿಗೆ ಸಲ್ಲಿಸಬಹುದಾಗಿದೆ. ಜೂನ್ 24ರ ಒಳಗೆ ಸಹಿ ಮಾಡಿದ ಹಾಗೂ ಸ್ಕ್ಯಾನ್ ಮಾಡಿದ ಪ್ರಮಾಣಪತ್ರ ಹಾಗೂ ದಾಖಲೆಗಳೊಂದಿಗೆ cdinqcom@gmail.com ಕಳುಹಿಸಬೇಕು.

ಜೂನ್ 4ರಂದು ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದರೆ ಹಾಗೂ 50ಕ್ಕಿಂತ ಹೆಚ್ಚು ಮಂದಿ ಗಾಯಗೊಂಡಿದ್ದರು. ರಾಜ್ಯ ಸರ್ಕಾರವು ಮ್ಯಾಜಿಸ್ಟ್ರೇಟ್, ಸಿಐಡಿ ಹಾಗೂ ನಿವೃತ್ತ ನ್ಯಾಯಾಧೀಶರಾದ ಕುನ್ನಾ ಅವರ ನೇತೃತ್ವದ ಆಯೋಗ ರಚಿಸಿದೆ. ಈ ಸಂಬಂಧ ಪ್ರತ್ಯೇಕ ತನಿಖೆ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುರ್ಘಟನೆ ವೇಳೆ ಘಟನೆಯ ವಾಸ್ತವಾಂಶದ ವಿವರಗಳು, ಮಾಹಿತಿ ಹಾಗೂ ಸತ್ಯ ಸಂಗತಿಗಳ ತಿಳಿದಿರುವ ಸಾರ್ವಜನಿಕರು ಆಯೋಗಕ್ಕೆ ತಿಳಿಸಬಹುದಾಗಿದೆ. ಸಾರ್ವಜನಿಕರು ಕೊಠಡಿ ಸಂಖ್ಯೆ 12, ಒಂದನೇ ಮಹಡಿ, ಹಳೆಕಟ್ಟಡ, ಕುಮಾರಕೃಪಾ ಅತಿಥಿ ಗೃಹ, ಬೆಂಗಳೂರು-560001. ಈ ಕಚೇರಿ ವಿಳಾಸಕ್ಕೆ ಕೊರಿಯರ್ ಮಾಡಬಹುದಾಗಿದೆ ಎಂದು ದಿನಪತ್ರಿಕೆಗಳಲ್ಲಿ ಒಳಾಡಳಿತ ಇಲಾಖೆಯು ಜಾಹೀರಾತು ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...