ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ಹಾಗಾಗಿ ಅವರು ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು.
ಇದನ್ನು ಓದಿದ್ದೀರಾ? BREAKING NEWS | ಧರ್ಮಸ್ಥಳ ಪ್ರಕರಣ: ಪಾಯಿಂಟ್ ನಂ 6ರಲ್ಲಿ ಮೂಳೆ ಪತ್ತೆ





