ರಾಹುಲ್ ಗಾಂಧಿಯ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ: ಸಿದ್ದರಾಮಯ್ಯ

Date:

ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಳಿ ಖಂಡಿಸಿ ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

“ನಮ್ಮ ನಾಯಕ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ. ಗೂಂಡಾಗಳನ್ನು ಬಿಟ್ಟು ಕಲ್ಲು ಹೊಡೆಸಿ, ಬೆದರಿಕೆ ಒಡ್ಡುವ ಮೂಲಕ ಭಾರತೀಯರ ನ್ಯಾಯದ ಕೂಗನ್ನು ಅಡಗಿಸಬಹುದು ಎಂದು ಭಾವಿಸಿದ್ದರೆ ಅದು ನಿಮ್ಮ ಭ್ರಮೆ” ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ನರೇಂದ್ರ ಮೋದಿ ಅವರೇ, ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ. ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವ ವರೆಗೆ ನಾವು ವಿರಮಿಸುವುದಿಲ್ಲ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...