ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ; ಆರೆಂಜ್ ಅಲರ್ಟ್‌ ಘೋಷಣೆ

Date:

ಕಳೆದೊಂದು ತಿಂಗಳಿನಿಂದ ಅಬ್ಬರಿಸುತ್ತಿದ್ದ ಮಳೆ, ಕಳೆದ ವಾರ ಕೊಂಚ ಕಡಿಮೆಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಾಗಲು ಆರಂಭಿಸಿದ್ದು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಿದೆ. ಮುಂದಿನ ಒಂದು ವಾರಗಳ ಕಾಲ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳು, ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಇನ್ನು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆ ಅಬ್ಬರ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶಗಳಾದ ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹಾಗೂ ಉತ್ತರ ಒಳನಾಡು ಪ್ರದೇಶಗಳಾದ ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಭಾರತದ ಲಡಾಖ್‌ನಲ್ಲಿ ಚೀನಾ ಬಂಕರ್ ನಿರ್ಮಾಣ – ಮೋದಿ ಮೌನವಾಗಿದ್ದಾರೆ, ಅಂದರೆ…!

ಕಳೆದೊಂದು ತಿಂಗಳಿನಿಂದ ರಾಜ್ಯದ ನಾನಾ ಭಾಗಗಳಲ್ಲಿ ಧಾರಕಾರ ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವಾರು ಪ್ರಮುಖ ಸೇತುವೆಗಳು ಮುಳಗಡೆಯಾಗಿವೆ. ಜಲಾಶಯಗಳು ಭರ್ತಿಯಾಗಿದ್ದು, ಅಣೆಕಟ್ಟುಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗಳಿಗೆ ಹರಿಸಲಾಗುತ್ತಿದೆ. ಪರಿಣಾಮ, ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಮಲೆನಾಡು ಪ್ರದೇಶದಲ್ಲಿ ಮಳೆಯಿಂದಾಗಿ, ಗುಡ್ಡ ಕುಸಿತಗಳು ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...