ಕರಾವಳಿ-ಮಲೆನಾಡಿನಲ್ಲಿ ಆ.7ರವರೆಗೂ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 7ರ ವರೆಗೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ವರುಣನ ಆರ್ಭಟ ಕಡಿಮೆಯಾಗಿದ್ದು, ಗಾಳಿಯ ರಭಸವೂ ಸ್ವಲ್ಪಮಟ್ಟಿಗೆ ಕಡಿಮೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚಿನ ಮಳೆಯಾಗಲಿದೆ.

ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರ್ಮಸ್ಥಳ, ಬೆಳ್ತಂಗಡಿ, ಉಡುಪಿ, ಸುಳ್ಯ, ಪುತ್ತೂರು, ಕೊಟ್ಟಿಗೆಹಾರ, ಕೊಪ್ಪ, ಕಾರ್ಕಳ ಕಮ್ಮರಡಿ, ಕದ್ರಾ, ಹೊನ್ನಾವರ, ಭಾಗಮಂಡಲ, ಆಗುಂಬೆ, ಸಿದ್ದಾಪುರ, ಮೂಡುಬಿದಿರೆ, ಗೇರುಸೊಪ್ಪ, ಶೃಂಗೇರಿ, ಸೋಮವಾರಪೇಟೆ, ಪೊನ್ನಂಪೇಟೆ, ನಾಪೋಕ್ಲು, ಲೋಂಡಾ ಹಾಗೂ ಕಳಸದಲ್ಲಿ ಶುಕ್ರವಾರ ಮಳೆಯಾಗಿದೆ.

ಬೆಂಗಳೂರು ವಾತಾವರಣ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್​ಎಎಲ್​​ನಲ್ಲಿ 29 ಡಿಗ್ರ ಸೆಲ್ಸಿಯಸ್ ಗರಿಷ್ಠ ಮತ್ತು 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...