ಫೆಬ್ರವರಿ 1ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಶುರು

Date:

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಚಳಿ ಇದ್ದು, ಕೆಲವೆಡೆ ಮಂಜು ಕವಿದ ವಾತಾವರಣವಿತ್ತು. ತಮಿಳುನಾಡು, ಕಾರೈಕಲ್, ಕೇರಳ, ಆಂಧ್ರಪ್ರದೇಶದ ಕರಾವಳಿ, ಕರ್ನಾಟಕದಲ್ಲಿ ಮಳೆಯಾಗಲಿದೆ. ವಿಜಯಪುರದಲ್ಲಿ 11.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

ಹೊನ್ನಾವರದಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.0 ಡಿಗ್ರಿ ಸೆಲ್ಸಿಸಯ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...